ಪಂಚಾಂಗ ನಂಬುವ ಬದಲು ರಾಜ್ಯಾಂಗ ನಂಬಲಿ

Team Udayavani, Jul 27, 2018, 12:35 PM IST

m3-panchangada.jpg

ಮೈಸೂರು: ನಮ್ಮ ದೇಶವನ್ನು ಪಂಚಾಂಗ ಆಳುತ್ತಿದ್ದು, ಇದನ್ನು ತಡೆಯುವ ಕೆಲಸವಾಗಬೇಕಿದೆ. ಅಲ್ಲದೆ  ಜನರು ಪಂಚಾಂಗ ನಂಬುವ ಬದಲು ರಾಜ್ಯಾಂಗ ನಂಬಿ ಎಂದು ಸಂಪ್ರದಾಯದ ಆಚರಣೆಯನ್ನು ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌ ಟೀಕಿಸಿದರು. 

ಯಜ್ಞ-ಯಾಗಾದಿ, ಹೋಮ-ಹವನಗಳಿಂದ ಏನು ಆಗುವುದಿಲ್ಲ. ಒಂದೊಮ್ಮೆ ಯಜ್ಞಗಳ ಆಚರಣೆಯಿಂದ ಹಾಗೂ ಕೈಗಳಿಗೆ ಕಟ್ಟಿಕೊಳ್ಳುವ ದಾರಕ್ಕೆ ನಿಜವಾಗಿಯೂ ಶಕ್ತಿ ಇದ್ದರೆ ಪಾಕಿಸ್ತಾನ ಮತ್ತು ಚೀನಾದ ಗಡಿಭಾಗಕ್ಕೆ ತೆರಳಿ ನೀವು ಕಟ್ಟಿಕೊಂಡಿರುವ ದಾರವನ್ನು ಪ್ರದರ್ಶಿಸಿ. ಇದರಿಂದ ಶತ್ರುಗಳು ಓಡಿ ಹೋಗುವುದಾದರೆ ಗಡಿಯಲ್ಲೇ ಹೋಮ-ಹವನ ಮಾಡಲಿ, ಇವೆಲ್ಲವೂ ಕೇವಲ ಮೂಢನಂಬಿಕೆಯಾಗಿದೆ ಎಂದು ಆಚಾರ ಪದ್ಧತಿಗಳ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು. 

ಆಷಾಢ ಕೆಟ್ಟದಲ್ಲ: ಆಷಾಢಮಾಸ ಕೆಟ್ಟದ್ದು ಎಂಬುದು ಸುಳ್ಳು. ಆಷಾಢಮಾಸದಲ್ಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿದೆ. ಹೀಗಾಗಿ ಆಷಾಢಮಾಸ ಎಂದೂ ಕೆಟ್ಟದ್ದಲ್ಲ. ಈ ನಿಟ್ಟಿನಲ್ಲಿ ಸಚಿವ ಜಿ.ಟಿ.ದೇವೇಗೌಡರ ನಿಲುವು ಸರಿಯಾಗಿದೆ ಎಂದು ಆಷಾಢದಲ್ಲಿ ಎಲ್ಲಾ ಕೆಲಸ ಕಾರ್ಯಗಳನ್ನು ಮುಂದುವರಿಸುತ್ತೇನೆಂಬ ಸಚಿವ ಜಿ.ಟಿ.ದೇವೇಗೌಡರ ಹೇಳಿಕೆಗೆ ಭಗವಾನ್‌ ಮೆಚ್ಚುಗೆ ವ್ಯಕ್ತಪಡಿಸಿದರು. 

ಬುದ್ಧಿವಂತಿಕೆ ಸಾಕು: ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಯಾವುದೇ ಉನ್ನತ ಶಿಕ್ಷಣ, ಪದವಿಗಳ ಅಗತ್ಯವಿಲ್ಲ, ಬದಲಿಗೆ ಬುದ್ದಿವಂತಿಕೆ ಇದ್ದರೆ ಸಾಕು. ಹೀಗಾಗಿ ಜಿ.ಟಿ.ದೇವೇಗೌಡರು ಉನ್ನತ ಶಿಕ್ಷಣ ಇಲಾಖೆ ಸಚಿವರಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ವಿಶ್ವವಿದ್ಯಾನಿಲಯಗಳು, ಕಾಲೇಜು ಶಿಕ್ಷಣದ ಮಟ್ಟವನ್ನು ಹೆಚ್ಚಿಸುವ ಗುರಿ ಹೊಂದಿರುವ ಸಚಿವರಿಗೆ ಎಲ್ಲಾ ಕುಲಪತಿಗಳು ಹಾಗೂ ಪ್ರಾಧ್ಯಾಪಕರು ಸಹಕರಿಸಬೇಕಿದೆ ಎಂದರು. 

ಚಿಂತನೆ ಉತ್ತಮವಾಗಿದೆ: ಶಿಕ್ಷಣ ಸಚಿವ ಎನ್‌. ಮಹೇಶ್‌ ಉತ್ತಮ ರೀತಿಯಲ್ಲಿ ಇಲಾಖೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇವರು ಜಾರಿಗೊಳಿಸಲು ಚಿಂತನೆ ಮಾಡಿರುವ ಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯುವ ನಿರ್ಧಾರ ಉತ್ತಮವಾಗಿದೆ.  ಇಂದು ಬಹುತೇಕ ಮಕ್ಕಳು ಪಠ್ಯ ಪುಸ್ತಕ ಓದುವುದನ್ನೇ ಮರೆತಿದ್ದು, ಎಲ್ಲರೂ ಗೈಡ್‌ಗಳನ್ನು ಅವಲಂಬಿಸಿದ್ದಾರೆ.

ಆದರೆ ಮಕ್ಕಳು ಪಠ್ಯ ಪುಸ್ತಕ ನೋಡಿಕೊಂಡು ಪರೀಕ್ಷೆ ಬರೆದರೆ ಅವರ ಜ್ಞಾನ ಹೆಚ್ಚಾಗಲಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ನೇರವಾಗಿ ಅರ್ಥವಾಗಲಿದೆ. ಹೀಗಾಗಿ ಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯುವ ಕ್ರಮ ಜಾರಿಯಾಗಲಿ ಎಂದು ಹೇಳಿದರು. 

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.