ಸಮಗ್ರ ಅಭಿವೃದ್ಧಿಯ ಉಳಿತಾಯ ಬಜೆಟ್‌ ಮಂಡನೆ


Team Udayavani, Feb 28, 2018, 12:28 PM IST

m5-samagra.jpg

ಬನ್ನೂರು: ಉತ್ತಮ ನಾಗರಿಕ ಸೌಲಭ್ಯ ಹಾಗೂ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಬಜೆಟ್‌ ಮಂಡಣೆ ಮಾಡಲಾಗಿದ್ದು, ಬನ್ನೂರು ಪುರಸಭೆಯದ್ದು, ಉಳಿತಾಯ ಬಜೆಟ್‌ ಆಗಿದೆ ಎಂದು ಪುರಸಭೆ ಅಧ್ಯಕ್ಷೆ ಮಂಜುಳಾ ಶ್ರೀನಿವಾಸ್‌ ತಿಳಿಸಿದರು.

ಬನ್ನೂರಿನ ಪುರಸಭೆಯಲ್ಲಿ ಮಂಗಳವಾರ ನಡೆದ 2018-19ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿಯನ್ನು ಮಂಡಿಸಿ ಮಾತನಾಡಿದ ಅವರು, ಪುರಸಭೆಯಲ್ಲಿ ಆರಂಭಿಕ ನಗದು ಮತ್ತು ಬ್ಯಾಂಕ್‌ ಶುಲ್ಕ 1,49,03,036 ಇದ್ದು, 2017-18ನೇ ಸಾಲಿನ ಮಾರ್ಚ್‌ ಅಂತ್ಯಕ್ಕೆ ಆಯವ್ಯಯದಲ್ಲಿ ನಾಗರಿಕ ಸೌಲಭ್ಯಗಳಾದ ರಸ್ತೆ, ಒಳಚರಂಡಿ, ಚರಂಡಿ, ಬೀದಿದೀಪ, ಸ್ವತ್ಛತೆ ಹಾಗೂ ಪ್ರಸಕ್ತ ಸಾಲಿನಲ್ಲಿ ಆಸ್ತಿ ತೆರಿಗೆ,

ನೀರಿನ ತೆರಿಗೆ, ಉದ್ದಿಮೆ ಪರವಾನಿಗೆ, ಖಾತಾ ನಕಲು, ಖಾತೆ ಬದಲಾವಣೆ, ಅಭಿವೃದ್ಧಿ ಶುಲ್ಕಗಳು, ಮಳಿಗೆ ಬಾಡಿಗೆ, ಅನುಪಯುಕ್ತ ವಸ್ತುಗಳ ಮಾರಾಟ , ಬ್ಯಾಂಕಿನ ಮೇಲಿನ ಬಡ್ಡಿ, ದಂಡಗಳು ಹಾಗೂ ಸರ್ಕಾರದಿಂದ ಅಭಿವೃದ್ಧಿಗಾಗಿ ಬಂದ ಅನುದಾನ ಮತ್ತು ನೌಕರರ ವೇತನಕ್ಕಾಗಿ ಬಿಡುಗಡೆಯಾದ ಅನುದಾನದಿಂದ ಬಂದಂತ ಒಟ್ಟು ಮೊತ್ತ 16,17,84,536 ರೂ.ಗಳ ಅದಾಯ ನಿರೀಕ್ಷೆ ಮಾಡಲಾಗಿದೆ ಎಂದರು.

ಸಾರ್ವಜನಿಕ ಆರೋಗ್ಯ ಮತ್ತು ಅನುಕೂಲತೆ, ಕಸ ಸಾಗಣೆ, ರಸ್ತೆ ಕಾಮಗಾರಿ, ಚರಂಡಿ ಕಾಮಗಾರಿಗಳು, ವಿದ್ಯುತ್‌ ಬಿಲ್ಲು, ಕುಡಿವ ನೀರಿನ ವ್ಯವಸ್ಥೆ, ಸಾರ್ವಜನಿಕ ಉದ್ಯಾನವನಗಳ ಅಭಿವೃದ್ಧಿ ವೆಚ್ಚ,  ಸ್ಮಶಾನ ಅಭಿವೃದ್ಧಿ,ನೌಕರರ ವೇತನ ಇತರೆ ವೆಚ್ಚಗಳಿಗಾಗಿ 15,63,39,575 ರೂ.ಗಳನ್ನು ಖರ್ಚು ಮಾಡಲು ಅಂದಾಜಿಸಿದ್ದು, ವಾರ್ಷಿಕವಾಗಿ 54,44,961 ರುಗಳ ಉಳಿತಾಯ ಬಜೆಟ್‌ ಆಗಿದೆ ಎಂದು ತಿಳಿಸಿದರು.

ಮುಖ್ಯಾಧಿಕಾರಿ ಕೆ.ಎಸ್‌.ಗಂಗಾಧರ್‌, ಮಾಜಿ ಅಧ್ಯಕ್ಷ ಮುನಾವರ್‌ ಪಾಷ, ಉಪಾಧ್ಯಕ್ಷ ಬಿ.ಎಸ್‌.ರಾಮಲಿಂಗೇಗೌಡ,  ಶಂಕರ್‌, ಮುರಳಿ, ಬಿ.ಸಿ.ಕೃಷ್ಣ, ರಮೇಶ್‌, ರಾಜುಗೌಡ, ಬೈರವಮೂರ್ತಿ,ಸುಮಿತ್ರ, ಆಶಾರವಿಕುಮಾರ್‌, ಅಸದ್‌ ಮೈಮುನ್ನಿಸ್ಸಾ, ರೇಣುಕ, ಬಿ.ಎಸ್‌.ರವೀಂದ್ರ ಕುಮರ್‌, ಚಿನ್ನು, ಸೌಜನ್ಯಶೀಲ. ವಿನಯ್‌, ನಸೀಮ ಅಜುಂ, ಮಂಜುನಾಥ್‌, ಗುರುಚಕ್ರವರ್ತಿ, ಆಘಾಜ್‌, ಕಾಂತರಾಜು, ಲತಾ, ಜಮುನಾ, ಸಂತೋಷ್‌ ಕುಮಾರ್‌, ನಂದಿನಿ ಸೇರಿದಂತೆ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.