ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಮಿತಿ ರಚನೆ

Team Udayavani, May 24, 2022, 10:00 PM IST

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಮಿತಿ ರಚನೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.21ರಂದು ಮೈಸೂರಿಗೆ ಆಗಮಿಸುತ್ತಿದ್ದು, ಅಂದು ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಮಿತಿಯೊಂದನ್ನು ರಚಿಸಿ ಸಿದ್ಧತೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದರು, ಎಲ್ಲ ಪಕ್ಷದ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳು ಹಾಗೂ ವಿವಿಧ ಯೋಗ ಸಂಸ್ಥೆಗಳ ಮುಖಂಡರನ್ನು ಸಮಿತಿ ಒಳಗೊಂಡಿರಲಿದೆ ಎಂದು ತಿಳಿಸಿದರು.

ಯೋಗ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮವಾಗಿಲ್ಲ. ಅರಮನೆ ಆವರಣ, ರೇಸ್‌ಕೋರ್ಸ್‌ ಅಥವಾ ಬೇರೆ ಎಲ್ಲಿ ಮಾಡಬೇಕು ಎಂಬುದು ಇನ್ನೂ ಚರ್ಚೆ ನಡೆಯುತ್ತಿದೆ. ಕಾರ್ಯಕ್ರಮ ಸಿದ್ಧತೆ ಸಂಬಂಧ ಮೇ 30ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಅವರೊಂದಿಗೆ ಕಾರ್ಯಕ್ರಮದ ಕುರಿತು ಚರ್ಚಿಸಿ ಸ್ಥಳ ಅಂತಿಮಗೊಳಿಸಲಾಗುವುದು ಎಂದರು.

ಬೆಂಗಳೂರು, ಮಂಡ್ಯ ಸೇರಿ ನಾನಾ ಜಿಲ್ಲೆಗಳ ಯೋಗ ತರಗತಿಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕತೆ ತೋರುತ್ತಿದ್ದಾರೆ. ಸ್ಥಳ ಅಂತಿಮವಾದ ಬಳಿಕ ಎಷ್ಟು ಸಂಖ್ಯೆಯಲ್ಲಿ ಯೋಗಪಟುಗಳನ್ನು ಸೇರಿಸಬಹುದು ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

SOMANNA-2

Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.