ಅಂತರ್ಜಾಲ ಬಳಕೆ ಅತಿಯಾದ್ರೆ ಅಪಾಯ

Team Udayavani, May 6, 2017, 12:41 PM IST

mys1.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ ಕುರಿತು ಯುವಜನತೆ ಸಾಕಷ್ಟು ಎಚ್ಚರವಹಿಸಬೇಕಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಬಿ.ನಾಗರಾಜು ಹೇಳಿದರು.

ಕುವೆಂಪುನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸೈಬರ್‌ ಸೆಕ್ಯೂರಿಟಿ, ಸಮಸ್ಯೆಗಳು ಮತ್ತು ಸವಾಲುಗಳು ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಹುತೇಕ ಯುವಜನರು ಪ್ರತಿನಿತ್ಯವೂ ಅಂತಜಾìಲದ ಬಳಕೆಯಲ್ಲಿ ತೊಡಗಿರುತ್ತಾರೆ.

ಅಂತಜಾìಲದ ಬಳಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಕಿಂಚಿತ್ತೂ ಆಲೋಚಿಸದ ಯುವಜನತೆ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೇ ದಿನದ ಬಹುಪಾಲು ಸಮಯವನ್ನು ಕಳೆಯುತ್ತಾರೆ. ಆದರೆ ಹೀಗೆ ನಿರಂತರವಾಗಿ ಅಂತಜಾìಲವನ್ನು ಅವಲಂಬಿಸುವುದು ಒಳ್ಳೆಯದಾದರೂ, ಇದರ ಬಳಕೆಯ ಬಗ್ಗೆ ಎಚ್ಚರಿಕೆವಹಿಸಬೇಕಿದ್ದು, ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಸೈಬರ್‌ ಕ್ರೈಂಗಳನ್ನು ನಡೆಸಿದವರು ಯಾವುದೇ ಕಾರಣಕ್ಕೂ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಹಾಗೂ ಯುವಜನತೆ ಅಂತಜಾìಲದ ಬಳಕೆಯಲ್ಲಿ ಅತ್ಯಂತ ಎಚ್ಚರಿಕೆ ವಹಿಸಬೇಕಿದ್ದು, ಫೋನ್‌ಗಳ ಪಿನ್‌ ನಂಬರ್‌, ಇ-ಮೇಲ್‌ ಪಾಸ್‌ನಂಬರ್‌ಗಳನ್ನು ತಮ್ಮ ಆತ್ಮೀಯರಿಗೂ ನೀಡದಿರುವುದು ಸೂಕ್ತ. ಆ ಮೂಲಕ ತಮ್ಮ ಎಚ್ಚರಿಕೆ ಹಾಗೂ ಸುರಕ್ಷತೆಯಲ್ಲಿ ಇದ್ದರೆ ಯಾವುದೇ ತೊಂದರೆ ಎದುರಾಗುವುದಿಲ್ಲ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಪ್ರೊ. ಪಿ.ಎನ್‌.ನಾಗಭೂಷಣ್‌, ಐಇಟಿ ಸಂಸ್ಥೆ ಅಧ್ಯಕ್ಷ ಎಚ್‌.ಎನ್‌.ನಾಗರಾಜ್‌, ಮ್ಯಾನೇಜಿಂಗ್‌ ಟ್ರಸ್ಟಿ ಎಂ.ಪುಟ್ಟಸ್ವಾಮಿ, ಪ್ರಾಂಶುಪಾಲ ಡಾ.ಎಂ.ಎನ್‌.ಮನೋಹರನ್‌, ಕಾರ್ಯದರ್ಶಿ ಡಾ.ಎಂ.ಮಹದೇವಯ್ಯ, ಸಂಯೋಜಕ ಪ್ರೊ.ಎನ್‌.ಎಸ್‌. ವೇಣುಗೋಪಾಲ್‌ ಇತರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.