MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Team Udayavani, Oct 15, 2024, 9:30 PM IST

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣ ದೂರುದಾರರಾಗಿ ಲೋಕಾಯುಕ್ತರು ಕರೆದ ದಿನ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಬೇಕು. ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಒತ್ತಡ ಹೇರುವುದು ಸರಿಯಲ್ಲ. ಸಾಕ್ಷ್ಯನಾಶ ಮಾಡಲು ಇದೇನು ಕೊಲೆ ಪ್ರಕರಣವೇ? ನೋಂದಾಯಿತ ದಾಖಲೆಗಳನ್ನು ನಾಶ ಮಾಡಲು ಸಾಧ್ಯವೇ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಪ್ರಶ್ನಿಸಿದರು.

ದೂರುದಾರ ಯಾವಾಗ ಬೇಕಾದರೂ ಬಂದು ದಾಖಲೆ ಕೊಡಬಹುದೇ ಎನ್ನುವುದನ್ನು ಪೊಲೀಸರು ಹೇಳಬೇಕು. ಮೊದಲು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು. ಈ ಬಗ್ಗೆ ಬುಧವಾರ ಲೋಕಾಯುಕ್ತ ಎಸ್ಪಿ ಅವರಲ್ಲಿ ದೂರು ದಾಖಲಿಸಲಾಗುವುದು ಎಂದರು.

ಮುಡಾ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಪಾತ್ರಧಾರ. ಸೂತ್ರಧಾರರು ಬಿಜೆಪಿ ಮತ್ತು ಜೆಡಿಎಸ್‌ನಲ್ಲಿದ್ದಾರೆ. ಕೃಷ್ಣ ಬಳಿ ಇರುವ ದಾಖಲೆಗಳಲ್ಲಿ ಶೇ.50 ನಕಲಿ, ನಕಲಿಯನ್ನು ಅಸಲಿ, ಅಸಲಿಯನ್ನು ನಕಲಿ ಮಾಡುವುದರಲ್ಲಿ ಇವರು ಪ್ರವೀಣರು ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

Tamil Nadu braced for torrential rains; 5 flights, 4 trains canceled

Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

Jaishankar reaches Pakistan: Indian Foreign Minister visits after 9 years

Jaishankar: ಪಾಕ್‌ ತಲುಪಿದ ಜೈಶಂಕರ್‌: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

priyanaka

Kerala By Poll: ವಯನಾಡ್‌ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

police-ban

Mysuru: ಹಣ ಸುಲಿಗೆಗೆ ಯತ್ನ: ದೂರು ದಾಖಲು

Hunasuru-Acc

Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

DCM DKShivakumar

By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Untitled-1

Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

Tamil Nadu braced for torrential rains; 5 flights, 4 trains canceled

Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

Jaishankar reaches Pakistan: Indian Foreign Minister visits after 9 years

Jaishankar: ಪಾಕ್‌ ತಲುಪಿದ ಜೈಶಂಕರ್‌: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.