ನಕಲಿ ದಾಖಲೆ ಸೃಷ್ಟಿಸಿ ಅಕ್ರಮಖಾತೆ: ಡೀಸಿ ಗರಂ


Team Udayavani, Nov 27, 2020, 4:23 PM IST

mysuru-tdy-1

ತಿ.ನರಸೀಪುರ: ನಕಲಿ ಮರಣ ಪ್ರಮಾಣ ಅಥವಾ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಖಾತೆ ಮಾಡಿರುವ ದೂರುಗಳ ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕ್ರಿಮಿ ನಲ್‌ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದರು.

ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಕಲಿ ಮರಣ ಪ್ರಮಾಣ ಪತ್ರ ಸಲ್ಲಿಸಿ ಖಾತೆಗಳನ್ನು ಮಾಡಿರುವ ಬಗ್ಗೆ ದೂರುಗಳಿವೆ. ರಂಗಸಮುದ್ರದಲ್ಲಿ ಬೆಂಗಳೂರಿನ ನಿವಾಸಿಯೊಬ್ಬರು ಸತ್ತಿದ್ದಾರೆಂದು ನಕಲಿ ದಾಖಲೆಸೃಷ್ಟಿಸಿಖಾತೆಮಾಡಿಸಿರುವಬಗ್ಗೆಪ್ರಸ್ತಾಪಿಸಿದ ಅವರು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.

65 ಅರ್ಜಿ: ಬಹುತೇಕ ಅರ್ಜಿಗಳು ಕಂದಾಯ ಇಲಾಖೆ ವ್ಯಾಪ್ತಿಗೆ ಬಂದಿದ್ದು, ಉಳಿದಂತೆ ಪುರಸಭಾ ವ್ಯಾಪ್ತಿಗೆ ಸಂಬಂಧಿಸಿದ ಖಾತೆ ವಿಳಂಬ ಬಗ್ಗೆ ದೂರುಗಳು ಬಂದಿವೆ ತಾಲೂಕಿನಲ್ಲಿ ಸಲ್ಲಿಕೆಯಾಗಿರುವ 65 ಅರ್ಜಿಗಳನ್ನು ಪರಿಶೀಲಿಸಿ ಸೂಕ್ತವಾಗಿದ್ದರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. 15 ದಿನಗಳ ಒಳಗೆ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು

ಹೆಚ್ಚು ಟೆಸ್ಟ್‌: ಕೋವಿಡ್‌ ನಿಯಂತ್ರಣಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್‌ ಅವರಿಂದ ಮಾಹಿತಿ ಪಡೆದ ಅವರು, ಕೋವಿಡ್‌ ಪರೀಕ್ಷೆ ಹೆಚ್ಚು ಮಾಡಬೇಕು. ಹಾಗೂ ವಯಸ್ಸಾದವರ ಸಮೀಕ್ಷೆ ಮಾಡಿಸಿ ಅವರ ಆರೋಗ್ಯದ ಕಾಳಜಿ ವಹಿಸಲು ಹಾಗೂ ಕೊರೊನಾ ಮರಣ ದರ ತಗ್ಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಭತ್ತ ಖರೀದಿ ಕೇಂದ್ರ: ಭತ್ತ ಖರೀದಿ ಕೇಂದ್ರ ತೆರೆಯಲು ಕೃಷಿ ಇಲಾಖೆ ಸಂಬಂಧಿಸಿದ ಇಲಾಖೆಗಳ ಜತೆ ಸಮಾಲೋಚಿಸಿ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಬಹುತೇಕ ಮಂದಿ ಇದರ ಬಗ್ಗೆ ಸಾಕಷ್ಟು ಮನವಿ ಮಾಡುತ್ತಿದ್ದಾರೆ ಎಂದರು.

ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ಮಾತನಾಡಿ, ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ರೈತರ ಪೋಡುಗಳ ಬಗ್ಗೆ ಹೆಚ್ಚು ಸಮಸ್ಯೆ ಇದೆ. ಅದನ್ನು ತ್ವರಿತವಾಗಿ ಮಾಡಿಸುವ ನಿಟ್ಟಿನಲ್ಲಿ ಅಗತ್ಯ ಸೂಚನೆ ನೀಡುವಂತೆ ಹಾಗೂ ತಲಕಾಡು ಮತ್ತು ಬನ್ನೂರು ಆಸ್ಪತ್ರೆಗಳಲ್ಲಿ ವೈದ್ಯರ ನೇಮಕಾತಿಗೆಕ್ರಮ ವಹಿಸುವಂತೆ ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಡಿ.ಭಾರತಿ,

ಉಪವಿಭಾಗಾಧಿಕಾರಿ ಡಾ.ವೆಂಕಟರಾಜು. ತಹಶೀಲ್ದಾರ್‌ ಡಿ. ನಾಗೇಶ್‌, ಪುರಸಭಾ ಮುಖ್ಯಾಧಿಕಾರಿ ಅಶೋಕ್‌, ಸಿಪಿಐ ಎಂ.ಆರ್‌.ಲವ, ಬಿಇಒ ಮರಿ ಸ್ವಾಮಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಕೃಷಿ ಅಧಿಕಾರಿ ಜಯರಾಮಯ್ಯ, ಕಂದಾಯಾಧಿಕಾರಿಗಳಾದ ಬಿ.ಸಿ. ಮಹದೇವನಾಯಕ, ಚೆಲುವರಾಜು ಇತರರಿದ್ದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.