ವಿದ್ಯಾರ್ಥಿಗಳಿಂದ ಆಯುರ್‌ನಡಿಗೆ ಜಾಥಾ

Team Udayavani, Oct 17, 2017, 12:56 PM IST

m1-ayur-naduge.jpg

ಮೈಸೂರು: ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರದ ವಿವಿಧ ನರ್ಸಿಂಗ್‌ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಸೋಮವಾರ ನಗರದಲ್ಲಿ ಆಯುರ್ವೇದ ನಡಿಗೆ ಆರೊಗ್ಯದೆಡೆಗೆ ಎಂಬ ಆಶಯದಲ್ಲಿ ಆಯುರ್‌ನಡಿಗೆ ಜಾಥಾ ನಡೆಸಿದರು.

ವಿಶ್ವ ಆಯುರ್ವೇದ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯ, ಜೆಎಸ್‌ಎಸ್‌ ಆಯುರ್ವೇದ ಮಹಾವಿದ್ಯಾಲಯ, ಆಯುರ್ವೇದ ಸಂಶೋಧನಾ ಕೇಂದ್ರ, ಜಿಎಸ್‌ಎಸ್‌ಎಸ್‌ ಫೌಂಡೇಶನ್‌ನಿಂದ ಆಯುರ್ವೇದ ಗಿಡಮೂಲಿಕೋತ್ಸವ ಮತ್ತು ಆಯುರ್‌ನಡಿಗೆ ಜಾಥಾಕ್ಕೆ ಮೇಯರ್‌ ಎಂ.ಜೆ.ರವಿಕುಮಾರ್‌ ಚಾಲನೆ ನೀಡಿದರು.

ಜಾಥಾದಲ್ಲಿ ಹೆಜ್ಜೆಹಾಕಿದ ನೂರಾರು ನರ್ಸಿಂಗ್‌ ವಿದ್ಯಾರ್ಥಿಗಳು ಉತ್ತಮ ಆರೋಗ್ಯಕ್ಕೆ ಮನೆ ಆಹಾರವೇ ಮದ್ದು, ಯೋಗದಿಂದ ರೋಗ ದೂರ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾದಿಂದ ಆರಂಭಗೊಂಡ ಜಾಥಾ, ದೊಡ್ಡ ಗಡಿಯಾರ, ಗಾಂಧಿಚೌಕ, ಕೆ.ಆರ್‌ ವೃತ್ತ, ದೇವರಾಜ ಅರಸು ರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಅಂತ್ಯಗೊಂಡಿತು.

ಈ ಸಂದರ್ಭದಲ್ಲಿ ಯೋಗನರಸಿಂಹಸ್ವಾಮಿ ದೇವಸ್ಥಾನ ಸಂಸ್ಥಾಪಕ ಪ್ರೊ.ಬಾಷ್ಯಂ ಸ್ವಾಮೀಜಿ, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಸಹಾಯಕ ನಿರ್ದೇಶಕ ಡಾ.ಲಕ್ಷಿನಾರಾಯಣ ಶೆಣೈ, ಪ್ರಾಂಶುಪಾಲ ಡಾ.ಸತ್ಯಮೂರ್ತಿ, ಜೆಎಸ್‌ಎಸ್‌ ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಸುಧಾಕರ ಶೆಟ್ಟಿ, ಜಿಎಸ್‌ಎಸ್‌ಎಸ್‌ ಫೌಂಡೇಷನ್‌ನ ಶ್ರೀಹರಿ ಸೇರಿದಂತೆ ಜೆಎಸ್‌ಎಸ್‌ ಆಯುವೇದಿಕ್‌ ಕಾಲೇಜು, ಸರ್ಕಾರಿ ಆಯುರ್ವೇದಿಕ್‌ ಕಾಲೇಜು ಸೇರಿದಂತೆ ವಿವಿಧ ಆಯುವೇದಿಕ್‌ ಕಾಲೇಜಿನ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.   

ಟಾಪ್ ನ್ಯೂಸ್

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

10-dk-shi

R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ‌

10-dk-shi

R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

BBK11: ಅನುಷಾಗೆ ಕಾಲಿನಲ್ಲಿ ಒದ್ದ ಗೋಲ್ಡ್‌ ಸುರೇಶ್; ಬಿಗ್‌ಬಾಸ್‌ ಆಟದಲ್ಲಿ ರಾದ್ಧಾಂತ

10

Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.