ಮೈಸೂರಲ್ಲಿ ಭರ್ಜರಿ ಬಾಡೂಟ: ಜೆಡಿಎಸ್‌ ರಾಜಕೀಯ ಘಮ

Team Udayavani, Feb 12, 2018, 10:57 AM IST

mysore-badhoota.jpg

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಭಾನುವಾರ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು.

ಇಲ್ಲಿನ ಆಲಮ್ಮ ಛತ್ರದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ ಮತ್ತು ವಾರ್ಡ್‌ ಸಭೆ ಹೆಸರಿನಲ್ಲಿ ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರೊ.ಕೆ.ಎಸ್‌.ರಂಗಪ್ಪ ಪರವಾಗಿ ಸುಮಾರು 1 ಸಾವಿರ ಮಂದಿಗೆ ಮಟನ್‌ ಕುರ್ಮಾ, ಮಟನ್‌ ಚಾಪ್ಸ್‌, ಚಿಕನ್‌ ಚಾಪ್ಸ್‌, ಚಿಕನ್‌ ಕಬಾಬ್‌ ಸೇರಿದಂತೆ ಭರ್ಜರಿ ಬಾಡೂಟ ಹಾಕಿಸಲಾಯಿತು.

ವಿಶ್ರಾಂತ ಕುಲಪತಿ ಪೊ›.ಕೆ.ಎಸ್‌.ರಂಗಪ್ಪ, ಮಾಜಿ ಮೇಯರ್‌ ಎಂ.ಜೆ.ರವಿಕುಮಾರ್‌, ನಗರಪಾಲಿಕೆ ಸದಸ್ಯರುಗಳಾದ ಶೈಲೇಂದ್ರ, ಬಾಲು, ಆರ್‌.ಲಿಂಗಪ್ಪ ಸೇರಿದಂತೆ ಜೆಡಿಎಸ್‌ನ ಹಲವು ಮುಖಂಡರು ಭಾಗವಹಿಸಿದ್ದರು.

ಪ್ರೊ.ಕೆ.ಎಸ್‌.ರಂಗಪ್ಪ ಮಾತನಾಡಿ, “ಇದು ನಾನು ಆಯೋಜಿಸಿದ ಕಾರ್ಯಕ್ರಮವಲ್ಲ. ಅತಿಥಿಯಾಗಿ ಭಾಗವಹಿಸಿದ್ದೆ ಅಷ್ಟೆ. ಇದೊಂದು ಸಣ್ಣ ಕಾರ್ಯಕ್ರಮ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’ ಎಂದು ಮನವಿ ಮಾಡಿದರು.

ಎಂ.ಜೆ.ರವಿಕುಮಾರ್‌ ಪ್ರತಿಕ್ರಿಯೆ ನೀಡಿ, “ಮೈಸೂರು ಮಹಾನಗರಪಾಲಿಕೆ ಮೇಯರ್‌ ಆಗಿದ್ದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನನ್ನ ವಾರ್ಡ್‌ ಜನರಿಗೆ ಸಂತೋಷ ಕೂಟ ಏರ್ಪಡಿಸಿದ್ದೇನೆ. ಹಿರಿಯ ನಾಗರಿಕರಿಗೆ ಸನ್ಮಾನ ಮಾಡಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.