ಹಳೇ ಮೈಸೂರು ಪ್ರಾಂತ್ಯದಲ್ಲಿ ದೇವೇಗೌಡರ ಜೊತೆ ಜಂಟಿ ಪ್ರಚಾರ

Team Udayavani, Mar 30, 2019, 3:12 PM IST

m3-haale

ಮೈಸೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರ ಹಳೆ ಮೈಸೂರು ಪ್ರಾಂತ್ಯದಲ್ಲಿ ಏ.8ರಂದು ನಾನು ಹಾಗೂ ಎಚ್‌ .ಡಿ.ದೇವೇಗೌಡ ಅವರು ಜಂಟಿಯಾಗಿ ಪ್ರಚಾರ ಮಾಡುತ್ತೇವೆ  ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ  ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಪೂರ್ವಭಾವಿ ಸಭೆಯಲ್ಲಿ ಅವರು  ಮಾತನಾಡಿದರು. ಜೆಡಿಎಸ್‌-ಕಾಂಗ್ರೆಸ್‌ ಸಚಿವರು, ಮುಖಂಡರ ಸಭೆ ಕರೆಯಲು ನಾನೇ  ಹೇಳಿದ್ದೆ, ಸಾ.ರಾ. ಮಹೇಶ್‌ ಜೊತೆಯೂ ಮಾತನಾಡಿದ್ದೆ,

ಸಭೆಗೆ ಬರುತ್ತೇನೆ ಎಂದಿದ್ದವರು ಬಂದಿಲ್ಲ, ಸಭೆಗೆ ಬಾರದೇ ಇರುವವರ ಬಗ್ಗೆ ಹೊರ ವ್ಯಾಖ್ಯಾನ ಕಲ್ಪಿಸುವ ಅಗತ್ಯವಿಲ್ಲ ಎಂದು  ಸಭೆಗೆ ಬಾರದ ಜೆಡಿಎಸ್‌ ನಾಯಕರಿಗೆ ಸಿದ್ದರಾಮಯ್ಯ ಕುಟುಕಿದರು. ಬಿಜೆಪಿ ಸೋಲಿಸುವುದೇ  ನಮ್ಮ ಎರಡೂ ಪಕ್ಷಗಳ ಗುರಿಯಾಗಿರಬೇಕು.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌-ಕಾಂಗ್ರೆಸ್‌  ಎದುರಾಳಿಗಳಾಗಿ ಸ್ಪರ್ಧೆ ಮಾಡಿದ್ದೇವೆ. ಹಳೆಯದನ್ನೆಲ್ಲಾ ಮರೆತು ನಾವು ಒಂದಾಗಬೇಕಿದೆ. ನಿನ್ನೆ,  ಮೊನ್ನೆ, ಹಳೇಯದನ್ನೆಲ್ಲಾ ಮರೆತು ಒಂದಾಗಿ ಎಂದರು. ಮೈಸೂರು-ಕೊಡಗು ಕ್ಷೇತ್ರದಲ್ಲಿ  ಬಿಜೆಪಿಗಿಂತಲೂ ನಾವು ಪ್ರಬಲವಾಗಿದ್ದೇವೆ.

ಇದನ್ನು ನಾನು ಉತ್ಪ್ರೇಕ್ಷೆಗೆ ಹೇಳುತ್ತಿಲ್ಲ, ಎರಡೂ ಪಕ್ಷಗಳವರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪ್ರತಾಪ್‌ ಸಿಂಹ ನಂತಹ ಸಾಮಾನ್ಯ ಅಭ್ಯರ್ಥಿ  ವಿರುದ್ಧ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ ಮುಖಂಡ ಆರ್‌.ಲಿಂಗಪ್ಪ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ  ಮೈಸೂರು ಮಹಾ ನಗರಪಾಲಿಕೆಗೆ 100 ಕೋಟಿ ರೂ. ಅನುದಾನ ಕೊಟ್ಟರು. ಇದರಿಂದ  ನಗರದಲ್ಲಿರುವ ರಸ್ತೆಗಳು, ಪಾರ್ಕ್‌ಗಳು, ಫ‌ುಟ್‌ಪಾತ್‌ಗಳು ಅಭಿವೃದ್ಧಿ ಕಂಡಿವೆ. ಉಭಯ ಪಕ್ಷಗಳ  ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡೋಣ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.