![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 9, 2021, 5:30 AM IST
ಮೈಸೂರು: ಕಳೆದ ಸೆಪ್ಟಂಬರ್‌ನಲ್ಲಿ ಮೈಸೂರು ವಿವಿ ನಡೆಸಿದ್ದ ಕರ್ನಾಟಕ ರಾಜ್ಯ ಸಹಾ ಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ-ಸೆಟ್) ಫಲಿತಾಂಶ ಜ.9ರಂದು ಪ್ರಕಟವಾಗಲಿದ್ದು, ಪರೀಕ್ಷೆ ಬರೆದ 79,717 ಅಭ್ಯರ್ಥಿಗಳ ಪೈಕಿ 5,495 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ| ಜಿ. ಹೇಮಂತ ಕುಮಾರ್ ತಿಳಿಸಿದರು.
ಶುಕ್ರವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಯುಜಿಸಿ ಪರಿಶೀಲನ ಸಮಿತಿ ಸದಸ್ಯರು ಪರಿಶೀಲಿಸಿ ಫಲಿತಾಂಶ ಬಿಡುಗಡೆಗೆ ಅನುಮತಿ ನೀಡಿದ್ದು, ಜ.9ರಂದು ಪ್ರಕಟಿಸಲಾಗುತ್ತಿದೆ. 2019ರಲ್ಲಿ ಶೇ.6.96 ಫಲಿತಾಂಶ ಬಂದಿದ್ದು, ಈ ಬಾರಿ ಶೇ.6.89ರಷ್ಟು ಬಂದಿದೆ ಎಂದರು.
ಮಾರ್ಚ್‌ಗೆ ಕೆ-ಸೆಟ್ ಸಾಧ್ಯತೆ :
ಕಳೆದ ಬಾರಿ ಕೋವಿಡ್‌ನಿಂದ ತಡವಾಗಿ ಕೆ-ಸೆಟ್ ಪರೀಕ್ಷೆ ನಡೆಸ ಲಾಗಿತ್ತು. ಹಾಗಾಗಿ ಈ ಬಾರಿ ಮಾರ್ಚ್ ವೇಳೆಗೆ ಕೆ-ಸೆಟ್ ಪರೀಕ್ಷೆ ನಡೆಸಲಾಗುವುದು ಎಂದರು.
ನೋಡಲ್ ಕೇಂದ್ರ ಫಲಿತಾಂಶ :
ಬೆಂಗಳೂರಲ್ಲಿ-1,133, ಬೆಳ ಗಾವಿ- 200, ಬಳ್ಳಾರಿ- 332, ವಿಜಯ ಪುರ-255, ದಾವಣಗೆರೆ- 274, ಧಾರವಾಡ- 668, ಕಲಬುರಗಿ-464, ಮಂಗಳೂರು-391, ಮೈಸೂರು- 1,248, ಶಿವಮೊಗ್ಗ-296, ತುಮಕೂರು – 234 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.