ಮಳೆಯ ನಡುವೆಯೇ ಕಬಡ್ಡಿ ಪಂದ್ಯ: ಹುಣಸೂರಿನ ಮಹಿಳಾ ಕಾಲೇಜು ಪ್ರಥಮ
Team Udayavani, Aug 2, 2022, 8:44 AM IST
ಹುಣಸೂರು: ಕೃಷ್ಣರಾಜ ವಲಯ ಮಟ್ಟದ ಪದವಿ ಕಾಲೇಜುಗಳ ಮಹಿಳಾ ಕಬ್ಬಡ್ಡಿ ಪಂದ್ಯದಲ್ಲಿ ಹುಣಸೂರಿನ ಮಹಿಳಾ ಕಾಲೇಜು ತಂಡ ಪ್ರಥಮ, ಬನ್ನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ದ್ವಿತೀಯ ಸ್ಥಾನಗಳಿಸಿವೆ.
ನಗರದ ಮಹಿಳಾ ಕಾಲೇಜಿನ ಆವರಣದಲ್ಲಿ ನಡೆದ ಅಂತಿಮ ಪಂದ್ಯದ ರೋಚಕ ಹಣಾಹಣಿಯಲ್ಲಿ ಹುಣಸೂರು ಕಾಲೇಜು ತಂಡವು 16-14 ಅಂಕಗಳ ಅಂತರದಲ್ಲಿ ವಿಜಯ ಸಾಧಿಸಿತು. ಕೆ.ಆರ್.ನಗರದ ಸರಕಾರಿ ಮಹಿಳಾ ಪದವಿ ಕಾಲೇಜು ತೃತೀಯ ಸ್ಥಾನ ಗಿಟ್ಟಿಸಿದೆ.
ಉದ್ಯಮಿ ಎಚ್.ಪಿ.ಅಮರ್‌ನಾಥ್ ಪಂದ್ಯಾವಳಿಯನ್ನು ಉದ್ಘಾಟಿಸಿದರು. ವಿಜೇತ ತಂಡಗಳಿಗೆ ಸಿ.ಡಿ.ಸಿ.ಉಪಾಧ್ಯಕ್ಷ ಹನಗೋಡು ನಟರಾಜ್, ಸದಸ್ಯರಾದ ನಾಗರಾಜ್, ಚಿನ್ನವೀರಯ್ಯ, ಪ್ರಭಾರ ಪ್ರಾಚಾರ್ಯ ಪುಟ್ಟಶೆಟ್ಟಿ ಬಹುಮಾನ ವಿತರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕೆ.ಎಸ್.ಭಾಸ್ಕರ್ ಹಾಗೂ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.
ಮಳೆಯಲ್ಲೇ ಕಬ್ಬಡ್ಡಿ-ಕಬ್ಬಡ್ಡಿ:
ಸೋಮವಾರ ಮುಂಜಾನೆಯೇ ಜಡಿಮಳೆ ಹಿಡಿದಿತ್ತು. ನಂತರ ಬಿಸಿಲು ಬಂದಿತ್ತಾದರೂ ಮದ್ಯಾಹ್ನದ ವೇಳೆಗೆ ಮಳೆ ನಿಂತು ಪಂದ್ಯಾಟ ಆರಂಭವಾದರೂ ಜಿನುಗು ಮಳೆ ನಡುವೆ ಜರಡಿ ಹಿಡಿದ ಕೋರ್ಟ್ ನಲ್ಲೇ ಕಬ್ಬಡ್ಡಿ ಆಟ ರಂಗೇರಿತ್ತು. ಸಾಕಷ್ಟು ಮಂದಿ ಕಬಡ್ಡಿಯ ರೋಚಕ ಪಂದ್ಯವನ್ನು ಕಣ್ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.