ಕಬಿನಿಗೆ ಹೆಚ್ಚುತ್ತಿದೆ ಒಳಹರಿವು: ಸುರಕ್ಷಿತ ಸ್ಥಳಗಳಿಗೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ
Team Udayavani, Aug 4, 2020, 12:57 PM IST
ಮೈಸೂರು: ಈ ಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿದೆ. ಸದ್ಯ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 13,000 ಕ್ಯೂಸೆಕ್ ಇದೆ. ಭಾರಿ ಮಳೆಯಾಗುತ್ತಿರುವ ಕಾರಣ ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚುವ ಸಂಭವಿಸಿದ್ದು, ನದಿ ಪಾತ್ರದ ಭಾಗದಲ್ಲಿ ವಾಸಿಸುತ್ತಿರುವ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಜಲಾಶಯದ ಗರಿಷ್ಠ ಮಟ್ಟ ತಲುಪಿರುವುದರಿಂದ ಇಂದು ನದಿಗೆ 20,000 ಕ್ಯೂಸೆಕ್ ನೀರನ್ನು ಹರಿಸಲಾಗುವುದು. ಹೀಗಾಗಿ, ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ, ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷತೆ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಭಾಗಗಳಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರು ಭಾಗದಲ್ಲಿ ಭಾರಿ ಮಳೆಯಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಕಡೆ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.