ನೀವು ಕೊಟ್ಟ ಭಾಗ್ಯಗಳು ಜನರನ್ನು ತಲುಪಿವೆಯಾ? ಸಿಎಂಗೆ ವಿಶ್ವನಾಥ್


Team Udayavani, Jun 5, 2017, 5:01 PM IST

Vishwanath.jpg

ಮೈಸೂರು:ಜನ್ರಿಗೆ ನೀವು ಕೊಟ್ಟ ಭರವಸೆ ಈಡೇರಿಸಿದ್ರಾ. ನೀವು ಕೊಟ್ಟ ಭಾಗ್ಯಗಳು ಜನರನ್ನು ತಲುಪಿವೆಯಾ. ಹಾಗಾಗಿ ಸಾಧನಾ ಸಮಾವೇಶ ಮಾಡಿದವ್ರು ಪುನಃ ಅಧಿಕಾರಕ್ಕೆ ಬಂದಿಲ್ಲ ಎಂಬುದನ್ನು ನೆನಪಿಸಿಕೊಳ್ಳಿ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ ವಾಗ್ದಾಳಿ ನಡೆಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಸಾಧನಾ ಸಮಾವೇಶಗಳು ಮಾಡುವುದರಿಂದ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅದೇ ರೀತಿ ಸಾಧನಾ ಸಮಾವೇಶಗಳಿಗೆ ಸರ್ಕಾರದ ಹಣವನ್ನು ಬಳಸುವಂತಿಲ್ಲ. ಸಾರ್ವಜನಿಕ ಹಣ ಪೋಲು ಮಾಡುತ್ತಿರುವ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದರು.

ದಿಗ್ವಿಜಯ್ ಸಿಂಗ್ ಅವರು ಉಸ್ತುವಾರಿ ಸ್ಥಾನದಿಂದ ಬದಲಾಗಿದ್ದರಿಂದ ನಾನು ಕಾಂಗ್ರೆಸ್ ನಲ್ಲಿ ಉಳಿದುಕೊಳ್ಳುವಂತಾಗಿದೆ. ಯಾಕೆಂದರೆ ನನ್ನನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಅಮಾನತು ಮಾಡಲು ಫೈಲ್ ಸಿದ್ದವಾಗಿತ್ತು. ಆದರೆ ರಾಜ್ಯ ಕಾಂಗ್ರೆಸ್ ಗೆ ವೇಣುಗೋಪಾಲ್ ಅವರು ನೂತನ ಉಸ್ತುವಾರಿಯಾಗಿ ಬಂದಿದ್ದು, ಅವರು ನನ್ನ ಪಕ್ಷದಲ್ಲಿ ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನಗುವುದೋ ಅಳುವುದೋ ನೀವೇ ಹೇಳಿ ಎಂದು ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಜೊತೆ ಅಳಲು ತೋಡಿಕೊಂಡ ವಿಶ್ವನಾಥ್ ಅವರು ಕಾಂಗ್ರೆಸ್ ನಲ್ಲಿ ಇರಬೇಕಾ ಬೇಡವಾ ನೀವೇ ಹೇಳಿ ಎಂದು ಪ್ರಶ್ನಿಸಿ, ಮುಂದೆ ಏನಾಗುತ್ತೋ ಕಾದು ನೋಡೋಣ ಎಂದರು.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.