![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 23, 2017, 1:09 PM IST
ಮೈಸೂರು: ದೊಡ್ಡದಾದ ಕಥೆ, ಕಾದಂಬರಿಗಳನ್ನು ಓದುವುದಕ್ಕಿಂತಲೂ ಚುಟುಕು ಸಾಹಿತ್ಯಗಳ ಅಧ್ಯಯನದಿಂದ ಹೆಚ್ಚಿನ ಜ್ಞಾನಾರ್ಜನೆ ಆಗಲಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಾಹಿತ್ಯ ಸಮಿತಿ ಅಧ್ಯಕ್ಷ ತೋಂಟದಾರ್ಯ ಹೇಳಿದರು.
ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮತ್ತು ಕೌಸ್ತು¸ ಪ್ರಕಾಶನದ ವತಿಯಿಂದ ಭಾನುವಾರ ನಗರದ ಎಂಜಿನಿಯರು ಸಂಸ್ಥೆಯಲ್ಲಿ ಆಯೋಜಿಸಿದ್ದ ಚುಟುಕು ಸಿರಿ ರತ್ನ ಹಾಲಪ್ಪಗೌಡ ಅವರ ಸಂಕ್ರಾತಿ ಚುಟುಕುಗಳು ಮತ್ತು ಡಾ.ಎಂ.ಜಿ.ಆರ್ ಅರಸ್ ಅವರ ಪ್ರೊ.ಒಡೆಯರ್ ಡಿ. ಹೆಗ್ಗಡೆ ಆಯ್ದ ಚುಟುಕುಗಳ ಕವನ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ದೊಡ್ಡ ಕಥೆ, ಕಾದಂಬರಿಗಳನ್ನು ಓದುವುದರಿಂದ ಹೆಚ್ಚಿನ ಜ್ಞಾನ ಸಿಗಲಿದೆ ಎಂಬುದು ಸತ್ಯ. ಆದರೆ, ಇವುಗಳಲ್ಲಿ ಒಂದೇ ವಿಷಯವನ್ನು ಹಲವು ರೂಪಗಳಲ್ಲಿ ಎಳೆದು ತಿಳಿಸಲಿದ್ದು, ಇದಕ್ಕೆ ತದ್ವಿರುದ್ಧವಾಗಿರುವ ಚುಟುಕು ಸಾಹಿತ್ಯ ಸಹ ಅನೇಕ ಕಥೆಗಳ ಸಾರಾಂಶವನ್ನು ಕೆಲವು ಸಾಲುಗಳಲ್ಲಿ ತಿಳಿಸುತ್ತವೆ.
ಹೀಗಾಗಿ ದೊಡ್ಡ ಕಥೆ, ಕಾದಂಬರಿಗಳನ್ನು ಹೆಚ್ಚಾಗಿ ಓದುವ ಬದಲು ಚುಟುಕು ಸಾಹಿತ್ಯವನ್ನು ಹೆಚ್ಚಾಗಿ ಓದಬೇಕೆಂದು ಹೇಳಿದರು. ಸಮಾರಂಭದಲ್ಲಿ ಮೈಲ್ಯಾಕ್ ಅಧ್ಯಕ್ಷ ಎಚ್.ಎ.ವೆಂಕಟೇಶ್, ದಾಸ್ಕಿ ನರ್ಸಿಂಗ್ ಕಾಲೇಜಿನ ಸ್ಥಾಪಕ ಅಧ್ಯಕ್ಷ ಡಾ.ಡಿ. ತಿಮ್ಮಯ್ಯ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಿ ಹೆಗ್ಗಡೆ, ಪ್ರೊ.ಕೆ. ಬೈರವಮೂರ್ತಿ ಮತ್ತಿತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.