ಕೆ.ಆರ್‌.ನಗರ ಪುರಸಭೆ ಅಧ್ಯಕ್ಷೆ ಹರ್ಷಲತಾ


Team Udayavani, Jul 13, 2018, 11:53 AM IST

m3-kr-nagara.jpg

ಕೆ.ಆರ್‌.ನಗರ: ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 16ನೇ ವಾರ್ಡ್‌ ಸದಸ್ಯೆ ಹರ್ಷಲತಾ ಜೆಡಿಎಸ್‌ ಸದಸ್ಯರ ಬೆಂಬಲದೊಂದಿಗೆ ಆಯ್ಕೆಯಾದರು. ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಹಾಲಕ್ಷ್ಮೀ ಮತ್ತು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಹರ್ಷಲತಾ ನಾಮಪತ್ರ ಸಲ್ಲಿಸಿದ್ದರು.

ಇಬ್ಬರು ಪುರಸಭಾ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಾಗಿ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಸದಸ್ಯರು ಕೈ ಎತ್ತುವ ಮೂಲಕ ಬೆಂಬಲ ಸೂಚಿಸುವಂತೆ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ತಹಶೀಲ್ದಾರ್‌ ಮಹೇಶ್‌ಚಂದ್ರ ತಿಳಿಸಿದರು. 23 ಸದಸ್ಯರ ಪೈಕಿ 21 ಸದಸ್ಯರು ಹರ್ಷಲತಾಗೆ ಕೈ ಎತ್ತಿ ಬೆಂಬಲ ಸೂಚಿಸಿದರು. ಹರ್ಷಲತಾ ಆಯ್ಕೆಯನ್ನು ಚುನಾವಣಾಧಿಕಾರಿ ಮಹೇಶ್‌ಚಂದ್ರ ಘೋಷಿಸಿದರು. 

ಅಧ್ಯಕ್ಷೆ ಹರ್ಷಲತಾ ಮಾತನಾಡಿ, ಜೆಡಿಎಸ್‌ ಎಲ್ಲಾ ಸದಸ್ಯರು ಮತ್ತು ಕಾಂಗ್ರೆಸ್‌ ಸದಸ್ಯರು ತಮ್ಮನ್ನು ಆಯ್ಕೆಯಾಗಲು ಬೆಂಬಲಿಸಿದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಎಲ್ಲಾ ಸದಸ್ಯರ ಸಹಕಾರದೊಂದಿಗೆ ಪುರಸಭೆ ಅಭಿವೃದ್ಧಿಗೆ ಮತ್ತು ಮೂಲ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿದರು.

ಫಲಿತಾಂಶ ಪ್ರಕಟವಾಗುತಿದ್ದಂತೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್‌.ಚನ್ನಬಸಪ್ಪ, ತಾ.ಜೆಡಿಎಸ್‌ ಅಧ್ಯಕ್ಷ ಚಂದ್ರಶೇಜರ್‌, ಎಂ.ಸಂತೋಷ್‌ಗೌಡ, ಕೆ.ಎನ್‌.ಬಸಂತ, ಡಾ. ಮೆಹಬೂಬ್‌ಖಾನ್‌, ಪುರಸಭಾ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.