ಫಲ ನೀಡದ ಕೃಷ್ಣಾಗಮನ
Team Udayavani, Apr 14, 2017, 12:50 PM IST
ಮೈಸೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತಂದರೂ ಬಿಜೆಪಿಗೆ ಫಲ ನೀಡಲಿಲ್ಲ. ಒಂದು ದಿನದ ಮಟ್ಟಿಗೆ ನಂಜನಗೂಡು, ಗುಂಡ್ಲುಪೇಟೆಗೆ ಬಂದ ಎಸ್.ಎಂ.ಕೃಷ್ಣ ಎರಡೂ ಕಡೆಗಳಲ್ಲಿ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಸೇರಿಕೊಂಡರೇ ವಿನಾ, ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲೇ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.