ರಾಜ್ಯದಲ್ಲಿ ಎಷ್ಟೋ ಜನ ಮಹಾನ್ ನಾಯಕರಿಲ್ವ, ಡಿಕೆಶಿ ಯಾಕೆ ಅವರ ಹೆಸರೇ ಹೇಳುತ್ತಾರೆ: ಎಚ್ ಡಿಕೆ


Team Udayavani, Mar 14, 2021, 2:00 PM IST

hd-kumarswaamy

ಮೈಸೂರು: ರಮೇಶ್ ಜಾರಕಿಹೋಳಿ ಸಿಡಿ ಕೇಸ್‌ನಲ್ಲಿ ಡಿಕೆಶಿ ಹೆಸರು ಎಂಬ ವಿಚಾರ ಸಂಬಂಧ ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಎಷ್ಟೋ ಜನ ಮಹಾನ್ ನಾಯಕರಿಲ್ಲ. ಡಿಕೆ ಶಿವಕುಮಾರ್ ಅವರು ಅವರ ಹೆಸರನ್ನು ಅವರೇ ಏಕೆ ಮುಂದೆ ಬಿಟ್ಟುಕೊಂಡಿದ್ದಾರೆ. ಅವರೇ ಮಾಡಿದ್ದಾರೆಂದು ಯಾರಾದರೂ ಹೇಳಿದರಾ ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲೇ ಒಬ್ಬರು ಮಹಾನ್ ನಾಯಕರು ಬೆಳೆಯುತ್ತಿದ್ದಾರೆ. ಯಾವ ಮಹಾನ್ ನಾಯಕರು ಅಂತ ಹೇಳಿದ್ದಾರೆ ಗೊತ್ತಿಲ್ಲ. ಡಿಕೆಶಿಯವರು ತಾವೆ ಅಂತ ಯಾಕೆ ಅಂದುಕೊಂಡರೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ:ಗಟ್ಟಿ ಚರ್ಮದ ಸರ್ಕಾರ, ಸಾಮಾನ್ಯ ಜ್ಞಾನ ಇರೋರು ಹೀಗೆ ಮಾಡಲ್ಲ: ಡಿಕೆಶಿ ವಾಗ್ದಾಳಿ

ಡಿಕೆ.ಶಿವಕುಮಾರ್ ಬಹಳ ಮೆಚುರ್ಡ್ ಪೊಲಿಟಿಶಿಯನ್. ಅವರಿಗೆ ಇರುವ ಅನುಭವ ನಮಗೂ ಇಲ್ಲ. ನಿನ್ನೆ ದುಡುಕಿ ಅವರ ಹೆಸರನ್ನು ಅವರೇ ಹೇಳಿದ್ದಾರೆ. ಯಾಕೆ ಈ ಪ್ರಕರಣಕ್ಕೆ ಅವರ ಹೆಸರು ಸಿಲುಕಿಸಿಕೊಳ್ಳಲು ಹೊರಟಿದ್ದಾರೆ ಗೊತ್ತಿಲ್ಲ ಎಂದರು.

ಈ ಪ್ರಕರಣವನ್ನು ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಯಾರಿಗೂ ಗಂಭೀರತೆ ಇಲ್ಲ. ಇದರಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗಬಾರದು. ರಾಜ್ಯದ ಗೌರವ ಉಳಿಸಲು ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಎಲ್ಲವನ್ನೂ ಎಸ್ ಐಟಿ ಯವರೇ ನೋಡಿಕೊಳ್ಳುತ್ತಾರೆ: ಗೃಹ ಸಚಿವ ಬೊಮ್ಮಾಯಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.