ಥಿಯೇಟರ್ ತೆರೆದರೂ ಪ್ರೇಕ್ಷಕರ ಕೊರತೆ
Team Udayavani, Feb 7, 2022, 3:27 PM IST
ಸಾಂದರ್ಭಿಕ ಚಿತ್ರ
ಮೈಸೂರು: ಜಿಲ್ಲೆಯ ಚಿತ್ರಮಂದಿರಗಳು ಪುನಾರಂಭಗೊಂಡಿದ್ದರೂ ಪ್ರೇಕ್ಷಕರ ಕೊರತೆ ಕಂಡು ಬಂದಿದೆ.
ಮೈಸೂರು ಸೇರಿ ರಾಜ್ಯದಲ್ಲಿ ಚಿತ್ರಮಂದಿರ ಶೇ.100 ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆ ಮುಚ್ಚಿದ್ದ ಥಿಯೇಟರ್‌ಗಳು ತೆರೆದುಕೊಂಡಿವೆ.ಕೊರೊನಾ ಪ್ರಕರಣ ಹೆಚ್ಚಾದ ಕಾರಣಕ್ಕೆ ಚಿತ್ರಮಂದಿರಗಳಲ್ಲಿ ಶೇ.50 ಆಸನ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡಿತ್ತು.ಈ ಕ್ರಮ ಖಂಡಿಸಿ ಮೈಸೂರಿನ ಚಿತ್ರಮಂದಿರಗಳು ಮುಚ್ಚಿದ್ದವು. ಹೊಸ ಆದೇಶ ಹೊರಬೀಳುತ್ತಿದ್ದಂತೆ ಶನಿವಾರವೇ ಚಿತ್ರಮಂದಿರಗಳ ಬಾಗಿಲು ತೆರೆದು ಪ್ರೇಕ್ಷಕರ ಬರಮಾಡಿಕೊಂಡಿವೆ.
ರಜೆ ದಿನವಾದ ಭಾನುವಾರವೂ ಹೆಚ್ಚಿನ ಪ್ರಮಾಣದಲ್ಲಿ ಸಿನಿಪ್ರೇಕ್ಷಕರು ಇರಲಿಲ್ಲ. ಬಹುತೇಕ ಖುರ್ಚಿ ಖಾಲಿ ಹೊಡೆಯುತ್ತಿದ್ದವು. ಚಲನಚಿತ್ರ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಚಿತ್ರಮಂದಿರದ ಒಳಗೆ ತಿಂಡಿ ಮತ್ತು ಪಾನೀಯ ಸೇವಿಸಬಹುದು ಹೊರಗೆ ಹೋಗಲು ಅವಕಾಶವಿಲ್ಲ. ಇಲ್ಲಿಗೆ ಹೋಗಲು 2 ಡೋಸ್ ಲಸಿಕೆ ಕಡ್ಡಾಯವಾಗಿದೆ. ಕೋವಿಡ್ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಚಿತ್ರಮಂದಿರ ಮಾಲಿಕರಿಗೆ ಸರ್ಕಾರ ಸೂಚಿಸಲಾಗಿದೆ.
ಹಳೆ ಚಿತ್ರಗಳು ಸಿನಿಮಾಮಂದಿರಗಳಲ್ಲಿ ಪ್ರದರ್ಶಿಸಲಾಗಿದೆ. ಹೊಸ ಚಿತ್ರ ಬಿಡುಗಡೆಯಾಗುವ ವರೆಗೂ ಪ್ರೇಕ್ಷಕರು ಚಿತ್ರಮಂದಿರಕ್ಕೆಬರುವುದು ಕಷ್ಟಕರ. ಹೀಗಾಗಿ, ದೊಡ್ಡ ನಟರ ಚಿತ್ರಗಳಬಿಡುಗಡೆ ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಚಿತ್ರಮಂದಿರದಮಾಲಿಕರೊಬ್ಬರು ತಿಳಿಸಿದರು. ಇದಲ್ಲದೇ ಜಿಮ್, ಈಜುಕೊಳ, ಯೋಗ ಕೇಂದ್ರಗಳನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.