ಶ್ರೀರಂಗಪಟ್ಟಣದ ಶ್ರೀರಂಗನಾಥನ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ಸಂಭ್ರಮ
Team Udayavani, Jan 15, 2023, 8:17 PM IST
ಶ್ರೀರಂಗಪಟ್ಟಣ: ಮಕರ ಸಂಕ್ರಾಂತಿ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಂಗನಾಥನ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.
ಈ ವೇಳೆ ಸಾವಿರಾರು ಭಕ್ತರು ದೇವಳಕ್ಕೆ ಆಗಮಿಸಿ ದೀಪ ಹಚ್ವುವ ಕಾರ್ಯ ನಡೆಸಿದರು. ಪ್ರತಿ ವರ್ಷ ಮಕರ ಸಂಕ್ರಾತಿಯಂದು ನಡೆಯುಲಿರುವ ಲಕ್ಷ ದೀಪೋತ್ಸವ ಅಲಂಕಾರ ನಡೆಯುವುದು ವಿಶೇಷವಾಗಿತ್ತು.
33ನೇ ವರ್ಷದ ಲಕ್ಷ ದೀಪೋತ್ಸವ ಆಚರಣೆ ಮಾಡ್ತಿರೋ ಲಕ್ಷದೀಪ ಆಚರಣಾ ಸಮಿತಿಯ ಸದಸ್ಯ ಡಾ. ಭಾನುಪ್ರಕಾಶ್ ಶರ್ಮ ಅವರಿಂದ ವಿಶೇಷ ಪೂಜೆಯೊಂದಿಗೆ ಗೋಧೂಳಿ ಲಗ್ನದಲ್ಲಿ ಚಾಲನೆ ದೊರೆಯಿತು.
ಲಕ್ಷ ದೀಪೋತ್ಸವಕ್ಕಾಗಿ ದೇಗುಲದ ಆವರಣದಲ್ಲಿ ಸಕಲ ಸಿದ್ದತೆಗಳು ನಡೆದು ದೀಪ ಹಚ್ಚುವ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಚಾಲನೆ ನೀಡಿದರು.
ಇದನ್ನೂ ಓದಿ: ನಾವು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ: ಮಾಯಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
MUST WATCH
ಹೊಸ ಸೇರ್ಪಡೆ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.