ಶನೈಶ್ಚರ ಸ್ವಾಮಿ ಪೂಜಾ ಮಹೋತ್ಸವಕ್ಕೆ ಚಾಲನೆ

Team Udayavani, Nov 18, 2019, 3:00 AM IST

shaniswamy

ತಿ. ನರಸೀಪುರ: ಪಟ್ಟಣದ ಲಿಂಕ್‌ ರಸ್ತೆಯಲ್ಲಿರುವ ಶ್ರೀ ಶನೈಶ್ಚರ ಸೇವಾ ಸಮಿತಿ ವತಿಯಿಂದ ಪಟ್ಟಣದ ಶನೈಶ್ಚರ ಸ್ವಾಮಿಯ 19 ನೇ ವರ್ಷದ ಪೂಜಾ ಮಹೋತ್ಸವಕ್ಕೆ ಪಟ್ಟಣದ ಶ್ರೀಗುಂಜಾನರಸಿಂಹಸ್ವಾಮಿ ದೇವಾಲಯದ ಮುಂಭಾಗದಲ್ಲಿ ವಾಟಾಳು ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಳೆದ ಅನೇಕ ವರ್ಷಗಳಿಂದ ಶನೈಶ್ಚರ ಸ್ವಾಮಿ ಸೇವಾ ಸಮಿತಿಯವರು ಜನರ ಕಲ್ಯಾಣಕ್ಕೆ ಪ್ರಾರ್ಥಿಸಿ ಸ್ವಾಮಿಯವರ ಉತ್ಸವ, ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಅಭಿನಂದನೀಯ. ಇದಲ್ಲದೇ ಪ್ರತಿ ವರ್ಷ ಸಹಸ್ರಾರು ಭಕ್ತರಿಗೆ ಅನ್ನ ದಾಸೋಹ ನಡೆಸಿಕೊಂಡು ಬರುತ್ತಿರುವುದು ಕೂಡ ಒಳ್ಳೆಯ ಕೆಲಸ. ಜನತೆಗೆ ಭಗವಂತ ಸಕಲ ಸಂಒತ್ತು ಕರುಣಿಸಲಿ ಎಂದು ಶುಭ ಹಾರೈಸಿದರು.

ನಂತರ ಸ್ವಾಮಿಯ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿರಿಸಿ ಆರಂಭಗೊಂಡ ಮೆರವಣಿಗೆಯಲ್ಲಿ ಡೋಲು ಕುಣಿತ, ನಂದಿ ಕಂಬ, ಕಂಸಾಳೆ ಕುಣಿತ ಹಾಗೂ ಪೂಜಾ ಕುಣಿತದ ಕಲಾ ತಂಡಗಳೊಂದಿಗೆ ಮಂಡ್ಯ ಜಿಲ್ಲೆಯ ದೊಡ್ಡರಸಿನಕರೆ ಬಸಪ್ಪನವರ ಮೆರವಣಿಗೆ ವಿಜೃಂಭಣೆ ಜರುಗಿತು.

ಉತ್ಸವದ ಅಂಗವಾಗಿ ಲಿಂಕ್‌ ರಸ್ತೆಯಲ್ಲಿ ಶನೈಶ್ಚರ ಸ್ವಾಮಿ ಭಾವಚಿತ್ರಕ್ಕೆ ಹೂವಿನ ಅಲಂಕಾರದೊಂದಿಗೆ ಅಭಿಷೇಕ, ವಿಶೇಷ ಪೂಜೆಗಳು ಜರುಗಿದವು. ಶನಿವಾರ ರಾತ್ರಿ ಸಂಜೆ ಟಿ. ಶಿವಕುಮಾರಶಾಸ್ತ್ರಿಗಳಿಂದ ಶನಿದೇವರ ಕಥೆ ಕೀರ್ತನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸೇವಾ ಸಮಿತಿ ಮುಖಂಡರಾದ ಸುಭಾಷ್‌, ಕೃಷ್ಣಪ್ಪ, ಕೆ.ಜಿ.ನಾಗೇಶ್‌, ಗೋವಿಂದ ಶಾಂತರಾಜು, ಕೆಂಪಣ್ಣ, ಶಿವಣ್ಣ, ಪುರಸಭಾ ಸದಸ್ಯ ಟಿ.ಎಂ.ನಂಜುಂಡಸ್ವಾಮಿ, ಮರಿಸ್ವಾಮಿ, ಅಕ್ಕಿ ನಾಗಪ್ಪ, ತೋಟಿ ಇತರರು ಇದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.