ಅಕ್ರಮ ಮಾಂಸದ ಅಂಗಡಿಗಳಿಗೆ ಬೀಗ

Team Udayavani, Jul 6, 2018, 11:56 AM IST

m2-akrama.jpg

ಪಿರಿಯಾಪಟ್ಟಣ: ಅಕ್ರಮವಾಗಿ ನಡೆಸುತ್ತಿದ್ದ ಮಾಂಸದ ಅಂಗಡಿಗಳನ್ನು ಪಿಡಿಒ ನೇತೃತ್ವದಲ್ಲಿ ಬಾಗಿಲು ಮುಚ್ಚಿಸಿದ ಘಟನೆ ನಡೆದಿದೆ. ಬೆಟ್ಟದಪುರ ಗ್ರಾಪಂ ವತಿಯಿಂದ ಮಾಂಸದಂಗಡಿಗಳನ್ನು ಹರಾಜು ನಡೆಸಲಾಗಿತ್ತು.

ಹರಾಜಿನ ಸಮಯ ಮುಗಿದಿದ್ದು ನವೀಕರಣ ಮಾಡಿಕೊಂಡು ಹಣಪಾವತಿ ಮಾಡದೆ ಅಕ್ರಮವಾಗಿ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿ ಪಿಡಿಒ ಚಿದಾನಂದ್‌ ಮತ್ತು ಸಿಬ್ಬಂದಿ ಅಂಗಡಿಗಳಿಗೆ ಬೀಗ ಜಡಿದರು.

ಪಿಡಿಒ ಚಿದಾನಂದ್‌ ಮಾತನಾಡಿ, ಪಂಚಾಯಿತಿ ಒಪ್ಪಂದದಂತೆ ಪ್ರತಿವರ್ಷವೂ ಹಣ ಪಾವತಿ ಮಾಡಿ ಅಂಗಡಿಗಳನ್ನು ತಮ್ಮ ಜಾಗದಲ್ಲಿ ವ್ಯಾಪಾರ ಮಾಡಲು ಪಂಚಾಯಿತಿಯಿಂದ ತೀರ್ಮಾನಿಸಲಾಗಿತ್ತು. ಅದರಂತೆ  ಕಳೆದ ವರ್ಷ ವ್ಯಾಪಾರ ಆರಂಭಿಸಿದ ಹಲವು ಅಂಗಡಿ ಈ ವರ್ಷಕ್ಕೆ ನವೀಕರಣ ಮಾಡಿಕೊಳ್ಳದೆ  

ಪಂಚಾಯಿತಿ ಗಮನಕ್ಕೆ ಬಾರದಂತೆ ಅಕ್ರಮವಾಗಿ ವ್ಯಾಪಾರ ನಡೆಸುತ್ತಿರುವ ಬಗ್ಗೆ ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೀಗ ಹಾಕಲಾಗಿದೆ. ನಿಗದಿಪಡಿಸಿದ ಹಣ ಪಾವತಿ ಮಾಡುವವರೆಗೆ ಮಾಂಸ ಮಾರಾಟಕ್ಕೆ ಅವಕಾಶ ನೀಡುವುದಿಲ್ಲಾ ಎಂದು ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಅಂಗಡಿ ಮಾಲಿಕರ ಸಂಘದ ಅಧ್ಯಕ್ಷ ಇಕ್ಬಾಲ್‌ ಷರೀಫ್, ಗ್ರಾಪಂ ಮಾಜಿ ಸದಸ್ಯ ಮುನಾವರ್‌ಪಾಷಾ ಮತ್ತು ಪೊಲೀಸ್‌ ಇಲಾಖೆ ಎಎಸ್‌ಐ ರುದ್ರೇಗೌಡ ಮತ್ತು ಬಿಲ್‌ಕಲೆಕ್ಟರ್‌ ಮಂಜೇಗೌಡ ಮತ್ತಿತರಿದ್ದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.