ಧರ್ಮ ಒಡೆಯಲು ಪ್ರಯತ್ನಿಸಿ ಅಧಿಕಾರ ಕಳೆಕೊಂಡರು: ವಿಶ್ವನಾಥ್‌

Team Udayavani, Aug 19, 2019, 3:00 AM IST

dharama-ode

ಕೆ.ಆರ್‌.ನಗರ: ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ 36 ಸಾವಿರ ಮತಗಳ ಅಂತರದಿಂದ ಪರಾಭವಗೊಂಡು, ಬಸವಣ್ಣನ ತತ್ವ ಪಾಲಿಸದ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು ಎಂದು ಮಾಜಿ ಸಚಿವ ಅಡಗೂರು ಎಚ್‌.ವಿಶ್ವನಾಥ್‌ ಟೀಕಿಸಿದರು.

ಪಟ್ಟಣದ ಪುರಸಭಾ ಬಯಲು ರಂಗ ಮಂದಿರದಲ್ಲಿ ನಡೆದ ಬಸವ ಜಯಂತಿಯಲ್ಲಿ ವೀರಶೈವ ಲಿಂಗಾಯತ ಹಿಂದೂ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಧರ್ಮ ಒಡೆಯುವವರು ಮತ್ತು ವಚನ ಪಾಲಿಸದವರು ಪತನದ ಹಾದಿ ಹಿಡಿಯುತ್ತಾರೆ ಎಂಬುದಕ್ಕೆ ಈ ಎರಡು ಘಟನೆಗಳು ಜ್ವಲಂತ ಸಾಕ್ಷಿ ಎಂದರು.

ಶಾಸಕರ ಮನಸ್ಸಿಗೆ ಘಾಸಿ: ಮಾತಿನುದ್ದಕ್ಕೂ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡ ಮಾಜಿ ಸಚಿವರು, ಶಾಸಕರ ಮನಸ್ಸಿಗಾದ ಘಾಸಿಯಿಂದಲೇ ಸಮ್ಮಿಶ್ರ ಸರ್ಕಾರ ಪತನಗೊಂಡಿತು ಎಂದು ತಿಳಿಸಿದರು.

ದೇವರಿಗೆ ಬಿಟ್ಟಿದ್ದೇನೆ: ತಾನು ಸದಾ ಸತ್ಯವನ್ನೇ ಮಾತನಾಡುತ್ತೇನೆ. ಇದರಿಂದ ಕೆಲವರು ತನ್ನನ್ನು ವಿವಾದಾತ್ಮಕ ವ್ಯಕ್ತಿ ಎಂದು ಕರೆಯುತ್ತಾರೆ. ಆದರೆ, ಬಸವಣ್ಣನ ನೆಲದಲ್ಲಿ ಹುಟ್ಟಿರುವ ನಾವು ಅಂಜಿಕೆಗಳಿಗೆ ಹೆದರದೆ ಸತ್ಯ ಹೇಳಿ ಮುಂದಿನದನ್ನು ದೇವರಿಗೆ ಬಿಡಬೇಕೆಂದರು.

ಅಯ್ಯ ಎಂದರೆ ಸ್ವರ್ಗ, ಎಲವೋ ಎಂದರೆ ನರಕ. ಹಾಗಾಗಿ ಸ್ವರ್ಗದ ಮಾತನಾಡದ ಎಚ್‌.ಡಿ.ಕುಮಾರಸ್ವಾಮಿ ನರಕ ಸೃಷ್ಟಿಯ ವರ್ತನೆ ತೋರಿಸಿ ತಮ್ಮ ಅಧಿಕಾರ ಕಳೆದುಕೊಂಡರು ಎಂದು ಛೇಡಿಸಿದ ಎಚ್‌.ವಿಶ್ವನಾಥ್‌, ಧರ್ಮದ ವಿಚಾರದಲ್ಲಿ ಮೂಗು ತೂರಿಸುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು.

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.