![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Oct 27, 2023, 12:28 PM IST
ಮೈಸೂರು: ಚಂದ್ರಗ್ರಹಣದ ಕಾರಣದಿಂದ ಮೈಸೂರಿನ ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅ.28 (ಶನಿವಾರ) ಸಂಜೆ 6 ಗಂಟೆಯ ನಂತರ ಭಕ್ತಾದಿಗಳಿಗೆ ದರ್ಶನ ವ್ಯವ್ಯಸ್ಥೆ ಇರುವುದಿಲ್ಲ.
ದೇವಸ್ಥಾನದ ಕಾರ್ಯಾಲಯವು ಈ ಬಗ್ಗೆ ಪ್ರಕಟಣೆ ನೀಡಿದ್ದು, ಶನಿವಾರ ಸಂಜೆ ಆರರಿಂದ ಮಾತ್ರ ದರ್ಶನ ವ್ಯವಸ್ಥೆ ಇರುವುದಿಲ್ಲ. ಅ.29ರ ಭಾನುವಾರ ಬೆಳಗ್ಗೆ 7.30ರಿಂದ ಮತ್ತೆ ದೇವರ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:Chikkamagaluru: ಹುಲಿ ಚರ್ಮದ ಮೇಲೆ ಕೂತಿರೋ ದತ್ತಪೀಠದ ಶಾಖಾದ್ರಿ… ಕ್ರಮಕ್ಕೆ ಆಗ್ರಹ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.