Maha Kumbh Mela: ರಾಜ್ಯದಿಂದ ಎಷ್ಟು ಜನ ಬಗ್ಗೆ ಮಾಹಿತಿ ಇಲ್ಲ: ಖಾದರ್‌


Team Udayavani, Jan 29, 2025, 10:44 PM IST

Maha Kumbh Mela: ರಾಜ್ಯದಿಂದ ಎಷ್ಟು ಜನ ಬಗ್ಗೆ ಮಾಹಿತಿ ಇಲ್ಲ: ಖಾದರ್‌

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಮೃತರಾಗಿದ್ದಾರೆ. ಕಾಲ್ತುಳಿತ ಪ್ರಕರಣ ಎಲ್ಲಿಯೂ ನಡೆಯಬಾರದು ಎಂದು ಸ್ಪೀಕರ್‌ ಯು.ಟಿ. ಖಾದರ್‌ ಹೇಳಿದರು.

ಕುಂಭಮೇಳಕ್ಕೆ ನಾನು ಸಹ ಭೇಟಿ ಕೊಟ್ಟಿದ್ದೆ. ನಮಗೆ ವಿವಿಐಪಿ ಸೇವೆ ಒದಗಿಸಿದ್ದರು. ಈಗ ಏಕೆ ಆ ರೀತಿಯ ಘಟನೆ ನಡೆ ಯಿತೋ ಗೊತ್ತಿಲ್ಲ ಎಂದರು. ನಮ್ಮ ರಾಜ್ಯದಿಂದ ಎಷ್ಟು ಜನ ಹೋಗಿದ್ದಾರೆಂದು ಗೊತ್ತಿಲ್ಲ, ಆ ಬಗ್ಗೆ ಮಾಹಿತಿಯೂ ಇಲ್ಲ. ಸರಕಾರ ಆ ಬಗ್ಗೆ ಮಾಹಿತಿ ಪಡೆದು ರಾಜ್ಯದ ಜನರ ಸಂಪರ್ಕದಲ್ಲಿ ಇರುತ್ತದೆ ಎಂದರು.

 

ಟಾಪ್ ನ್ಯೂಸ್

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hun-PDO-GP

Hunasuru: ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ; ಚಪ್ಪಲಿಯಿಂದ ಬಡಿದುಕೊಂಡ ಪಿಡಿಒ!

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Gangaarathi

Varanasi: ಹೆಚ್ಚಿದ ಜನರ ಭೇಟಿ: 26ರವರೆಗೆ ವಾರಾಣಸಿ ಗಂಗಾ ಆರತಿ ರದ್ದು

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.