ಮಹದೇವಪ್ಪ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು

Team Udayavani, Apr 21, 2019, 3:00 AM IST

mahadevappa

ತಿ.ನರಸೀಪುರ: ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ 66ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು ರೋಗಿಗಳಿಗೆ ಹಣ್ಣು ವಿತರಿಸಿದರು.

ಪಟ್ಟಣದ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಡಾ.ಎಚ್‌.ಸಿ.ಮಹದೇವಪ್ಪ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಚಿದರು.

ತಾಪಂ ಅಧ್ಯಕ್ಷ ಆರ್‌.ಚಲುವರಾಜು ಮಾತನಾಡಿ, ಲೋಕೋಪಯೋಗಿ ಸಚಿವರಾಗಿದ್ದ ಡಾ.ಎಚ್‌.ಸಿ.ಮಹದೇವಪ್ಪ ಅವರು ತಿ.ನರಸೀಪುರ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದ್ದಾರೆ ಎಂದು ಸ್ಮರಿಸಿದರು.

ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ರಾಜಕಾರಣದಲ್ಲಿ ಕ್ರಿಯಾಶೀಲತೆಗೆ ಹೆಸರಾಗಿ, ಜಾತ್ಯತೀತ ಗುಣದಿಂದಲೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿದಂತಹ ಮಹದೇವಪ್ಪ ಎಲ್ಲರೂ ಮೆಚ್ಚುವಂತಹ ನಾಯಕರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಂ.ಎಸ್‌.ಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ರಾಜು, ನಿರ್ದೇಶಕ ಚಿಕ್ಕಣ್ಣ, ತಾಪಂ ಮಾಜಿ ಅಧ್ಯಕ್ಷರಾದ ಸಿ.ಚಾಮೇಗೌಡ, ಕುಮಾರಸ್ವಾಮಿ, ಜಿಪಂ ಮಾಜಿ ಸದಸ್ಯ ಕೆ.ಮಹದೇವ, ಪಿ.ಸ್ವಾಮಿನಾಥ್‌ಗೌಡ,

ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್‌.ಗಣೇಶ, ಸದಸ್ಯ ರಾಮಲಿಂಗಯ್ಯ, ಮಾಜಿ ಉಪಾಧ್ಯಕ್ಷ ಗಿರೀಶ್‌, ಕುಕ್ಕೂರು ಪ್ರಸನ್ನ, ದೊಡ್ಡಮುಲಗೂಡು ಸ್ವಾಮಿಗೌಡ, ಪುರಸಭಾ ಸದಸ್ಯ ಬಾದಾು ಮಂಜು, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕಿ ಲತಾ ಜಗದೀಶ್‌,

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿ ಎಂ.ಬಿ.ಚಂದ್ರಶೇಖರ, ಕೊಳತ್ತೂರು ಗ್ರಾಪಂ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯರಾದ ಎಂ.ಬಿ.ಸಾಗರ್‌, ಶಿವಮ್ಮ, ಮಾಜಿ ಅಧ್ಯಕ್ಷರಾದ ವಾಟಾಳು ನಾಗೇಶ, ಚಿದರವಳ್ಳಿ ಚಂದ್ರಶೇಖರ, ಮುಸುನಕೊಪ್ಪಲು ಶಿವರಾಮು,

ಕುರುಬರ ಸಂಘದ ಉಪಾಧ್ಯಕ್ಷ ಪುಳ್ಳಾರಿ ಮಾದೇಶ, ಅಂದ ಯುವ ಜಿಲ್ಲಾಧ್ಯಕ್ಷ ಜೆ.ಅನೂಪ್‌, ಕಿರಣ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್‌.ಮಹೇಶ, ಮುಖಂಡರಾದ ಕೆ.ಸಿ.ಮಹದೇವು, ವೀರಪ್ಪ ಒಡೆಯರಹುಂಡಿ ಬಸವರಾಜು, ಗುರುಮಲ್ಲ,

ಕೋಣಗಹಳ್ಳಿ ನಾಗರಾಜು, ಎಂ.ಮಹೇಶ, ಮಹದೇವಮ್ಮ, ಜಯಲಕ್ಷ್ಮೀ, ಹೊರಳಹಳ್ಳಿ ನಿಂಗಯ್ಯ, ಕೆಬ್ಬೇಹುಂಡಿ ಮಹೇಶ, ಮಣಿಕಂಠಸ್ವಾು, ರಂಗಸ್ವಾಮಿ, ಹಸುವಟ್ಟಿ ಜವರಯ್ಯ, ಏಳುಮಲೆ ಮಂಜು ಇತರರು ಹಾಜರಿದ್ದರು.

ಟಾಪ್ ನ್ಯೂಸ್

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.