ರಸ್ತೆ ಅಭಿವೃದ್ಧಿಗೆ ಮಹದೇವಪ್ಪ ಶ್ರಮ

Team Udayavani, Oct 10, 2017, 11:59 AM IST

my1.jpg

ಬನ್ನೂರು: ರಾಜ್ಯದ ಎಲ್ಲಾ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಿದ ಕೀರ್ತಿ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರಿಗೆ ಸಲ್ಲಬೇಕೆಂದು ಯಾಚೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ವೈ.ಎನ್‌.ಶಂಕರೇಗೌಡ ತಿಳಿಸಿದರು.  ಪಟ್ಟಣದ ಅತಿಥಿ ಗೃಹಕ್ಕೆ ಆಗಮಿಸಿದ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಕೆಲಸವನ್ನು ನಿರ್ವಹಿಸುತ್ತಿದೆ. ಕಾಂಗ್ರೆಸ್‌ ಮಾಡಿರುವ ಸಾಧನೆಯನ್ನು ಮನೆ ಮನೆಗೂ ತಿಳಿಸುವ ಕಾರ್ಯವನ್ನು ಶೀಘ್ರದಲ್ಲೇ ಹಮ್ಮಿಕೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಬೇಕೆಂದು ಕರೆ ನೀಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಇಂದು ತಾವು ನರಸೀಪುರ ಕ್ಷೇತ್ರದಲ್ಲಿ ಎಲ್ಲಾ ವಿಧದಲ್ಲೂ ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡುತ್ತಿದ್ದು,  ಯಾವುದೇ ಪ್ರಚಾರದ ಗೀಳಿಗೆ ಇಳಿಯಲಿಲ್ಲ. ತಾವು ಒಬ್ಬ ಜನಪರ ಕಾರ್ಯವನ್ನು ನಿರ್ವಹಿಸುವ ಉದ್ದೇಶ ಹೊಂದಿದ್ದು ಆ ನಿಟ್ಟಿನಲ್ಲಿಯೇ ಕೆಲಸವನ್ನು ಮಾಡುತ್ತಿರುವುದಾಗಿಯೂ ತಿಳಿಸಿದರು.

ಜಾತಿಯನ್ನು ಇಟ್ಟುಕೊಂಡು ರಾಜಕಾರಣ ಮಾಡಲು ಬಂದವರಲ್ಲ. ಅಭಿವೃದ್ಧಿಯೇ ತಮ್ಮ ಮೂಲ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿಯೇ ತಮಗೆ ವೋಟನ್ನು ಹಾಕದಿರುವ ಹಳ್ಳಿಗಳಿಗೂ ರಸ್ತೆ ಅಭಿವೃದ್ಧಿಗಾಗಿ ನೂರಾರು ಕೋಟಿರೂ.,ಗಳನ್ನು ಬಿಡುಗಡೆ ಮಾಡಿಸಿದ್ದೇನೆಂದು ತಿಳಿಸಿದರು. ಸೈಯಾದ್‌ ಯಾಯ್ಯ, ಬಸವರಾಜು, ರಮೇಶ್‌, ಚಾಮನಹಳ್ಳಿ ಶ್ರೀನಿವಾಸ್‌, ಬೀಡನಹಳ್ಳಿ ಚೆನ್ನಕೇಶವ, ಕೃಷ್ಣ, ಯಾಚೇನಹಳ್ಳಿ ಕ್ಯಾತೇಗೌಡ, ಮಹೇಂದ್ರ, ಮಹದೇವಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.