ಜಾತ್ರೆಯಲ್ಲಿ ಪರಪುರುಷನನ್ನು ನೋಡಿದ ಪತ್ನಿಯನ್ನು ಕೊಲೆಗೈದ ಪತಿ!
Team Udayavani, Feb 22, 2017, 11:38 AM IST
ಮೈಸೂರು: ಜಾತ್ರೆಯಲ್ಲಿ ಪರಪುರುಷನನ್ನು ನೋಡಿದಳು ಎಂಬ ಕ್ಷುಲ್ಲಕ ಕಾರಣಕ್ಕೆ ನಂಜನಗೂಡು ಪತ್ನಿಯನ್ನು ಪತಿಯೊಬ್ಬ ಬರ್ಬರವಾಗಿ ಕೊಚ್ಚಿ ಕೊಲೆಗೈದ ದಾರುಣ ಘಟನೆ ನಂಜನಗೂಡು ತಾಲೂಕಿನ ಗಟ್ಟವಾಡಿಯಲ್ಲಿ ನಡೆದಿದೆ.
ಬಸವ ಶೆಟ್ಟಿ ಎಂಬಾತ ಪತ್ನಿ ಮಂಗಳಮ್ಮ (28) ಎಂಬಾಕೆಯನ್ನು ಬರ್ಬರವಾಗಿ ಹೊಲದಲ್ಲಿ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಮಂಗಳಮ್ಮ ಬಸೊಶೆಟ್ಟಿಯ ಸ್ವಂತ ಅಕ್ಕನ ಮಗಳಾಗಿದ್ದು ಕಳೆದ 15 ವರ್ಷಗಳ ಹಿಂದೆ ವಿವಾಹವಾಗಿದ್ದ ಎಂದು ವರದಿಯಾಗಿದೆ.
ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಬಸವನಿಗಾಗಿ ಶೋಧ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.