ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಿ

Team Udayavani, Jul 13, 2018, 11:53 AM IST

m2-raitara.jpg

ಕೆ.ಆರ್‌.ನಗರ: ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ತಾಲೂಕು ರೈತ ಸಂಘದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. 

ತಾಲೂಕು ರೈತ ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶ್ರೀನಿವಾಸ್‌ ನೇತೃತ್ವದಲ್ಲಿ ಇಲ್ಲಿನ ಡಾ.ಬಿ.ಆರ್‌.ಅಂಬೇಂಡ್ಕರ್‌ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ  ರೈತ ಮುಖಂಡರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳದರು.

ಪ್ರತಿಭಟನಾನಿರತ ರೈತರನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶ್ರೀನಿವಾಸ್‌, ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ರಾಜ್ಯದ  ಸಮ್ಮಿಶ್ರ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ  ಒಂದು ಕಣ್ಣಗೆ ಸುಣ್ಣ ಹಚ್ಚುವ ಕೆಲಸ ಮಾಡಿದೆ. ಇಂತಹ ತಾರತಮ್ಯ ನೀತಿ ಬದಿಗಿಟ್ಟು ರಾಜ್ಯದ ಎಲ್ಲಾ ರೈತರು ಪಡೆದಿರುವ ರಾಷ್ಟ್ರೀಯ ಮತ್ತು ಸಹಕಾರ ಬ್ಯಾಂಕುಗಳ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿದರು.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೀಡುತ್ತಿದ್ದ 7 ಕೆ.ಜಿ ಅಕ್ಕಿ ಕಡಿತಗೊಳಿಸಿರುವುದರಿಂದ ಬಡವರ ಅನ್ನವನ್ನು ಕಿತ್ತುಕೊಂಡತ್ತಾಗಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ನಿರ್ಧಾರ ಬದಲಿಸಿ ಹಿಂದಿನಂತೆ 7 ಕೆ.ಜಿ ಅಕ್ಕಿ ನೀಡಬೇಕು. ರೈತರ ಎಲ್ಲಾ ರೀತಿಯ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಕೆ.ಆರ್‌.ನಗರ ತಾಲುಕು ರೈತ ಸಂಘದ ಅಧ್ಯಕ್ಷರು ಒತ್ತಾಯಿಸಿದ‌ರು.

ಪ್ರತಿಭಟನೆಯಲ್ಲಿ ತಾಲೂಕು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೂತನ್‌ ಕುಮಾರ್‌, ಗೋವಿಂದೇಗೌಡ ತಾಲೂಕು ಪದಾಧಿಕಾರಿಗಳಾದ ಮಂಚನಾಯಕ, ಎಂ.ಶಿವರಾಂ, ಪ್ರಕಾಶ್‌, ಸಿದ್ದೇಗೌಡ, ಗಣೇಶ್‌, ನಾಗರಾಜು, ವಜ್ರೆàಶ್‌ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.