![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 6, 2022, 3:57 PM IST
ಮೈಸೂರು: ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮಾಹಿತಿಯನ್ನು ಒಳಗೊಂಡ ಪೋಸ್ಟರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್, ಅಶ್ವಿನ್, ವಿಧಾನಪರಿಷತ್ ಸದಸ್ಯರುಗಳಾದ ಮಂಜೇಗೌಡ, ಡಾ. ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ, ಎಸ್.ಪಿ.ಚೇತನ್ ಸೇರಿದಂತೆ ಹಲವು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.