ಸಾಲಕ್ಕೆ ಅಂಜಿ ಆತ್ಮಹತ್ಯೆಗೆ ಶರಣಾಗಬೇಡಿ: ಶಾಸಕ ಕೆ.ಮಹದೇವ್


Team Udayavani, Feb 16, 2022, 7:23 PM IST

ಸಾಲಕ್ಕೆ ಅಂಜಿ ಆತ್ಮಹತ್ಯೆಗೆ ಶರಣಾಗಬೇಡಿ: ಶಾಸಕ ಕೆ.ಮಹದೇವ್

ಪಿರಿಯಾಪಟ್ಟಣ: ಮನುಷ್ಯ ಸಾಲ ಮಾಡಿ ಜೀವನ ಸಾಗಿಸುವುದು ಸಹಜ ಆದರೆ ಸಾಲಕ್ಕೆ ಅಂಜಿ ಆತ್ಮಹತ್ಯೆಗೆ ಶರಣಾಗುವುದು ಕುಟುಂಬವನ್ನು ಪಾತಾಳಕ್ಕೆ ತಳ್ಳಿದಂತೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ  ರೈತ ಕುಟುಂಬಗಳಿಗೆ  ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.

ಮನುಷ್ಯನಿಗೆ ಬೌದ್ಧಿಕ ಆಲೋಚನಾ ಶಕ್ತಿ ಇದ್ದು, ಆತ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಆರ್ಥಿಕ ಸದೃಡತೆ ಕಂಡುಕೊಳ್ಳಬೇಕಿದೆ. ಜೀವನ ಎಂದ ಮೇಲೆ ಕಷ್ಟಕಾರ್ಪಣ್ಯಗಳು  ಬರುವುದು ಸಹಜ, ಜೀವನ ನಿರ್ವಹಣೆಗಾಗಿ ಅನೇಕರಿಂದ ಸಾಲ ಮಾಡಬೇಕಾದ ಪ್ರಸಂಗ ಬರುತ್ತದೆ ಆದರೆ ಸಾಲಕ್ಕೆ ಅಂಜಿ ಆತ್ಮಹತ್ಯೆಗೆ ಶರಣಾದರೆ ಕುಟುಂಬ ಅನಾಥವಾಗುತ್ತದೆ ಎಂಬುದನ್ನು ಮರೆಯಬಾರದು ರೈತ ಸಮಸ್ಯೆಗಳನ್ನು  ಎದುರಿಸಲು ಸಿದ್ಧವಾಗಿರಬೇಕೆ ವಿನಹ ನಮ್ಮನ್ನೆ ನಂಬಿ ಬದುಕುತ್ತಿರುವ ಕುಟುಂಬದ ಸದಸ್ಯರಿಗೆ ನೋವು ನೀಡಬಾರದು ಎಂದರು.

ತಹಶೀಲ್ದಾರ್ ಕೆ.ಚಂದ್ರಮೌಳಿ ಮಾತನಾಡಿ ರೈತರ ನೆರವಿಗೆ ಸರ್ಕಾರ ಸಿದ್ದವಿದೆ ರೈತರು ಎಂತಹ ಸಂಕಷ್ಟದಲ್ಲಿದ್ದರೂ ಆತ್ಮಹತ್ಯೆಯ ನಿರ್ಧಾರಗಳನ್ನು ತೆಗೆದು ಕೊಳ್ಳಬಾರದು, ಒಬ್ಬ ರೈತ ಆತ್ಮಹತ್ಯೆಗೆ ಶರಣಾದರೆ ಇಡೀ ಕುಟುಂಬ ಬೀದಿಪಾಲಾಗುತ್ತೆದೆ ಬದುಕುವ ಎಲ್ಲ ಅವಕಾಶಗಳನ್ನು ದೇವರು ಕೊಟ್ಟರೂ ಇಂತ ಹ್ಯೇಯ ಕೃತ್ಯಕ್ಕೆ ಮುಂದಾಗಬಾರದು ಎಂದು ಕಿವಿಮಾತು ಹೇಳಿದರು.

ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್ ಮಾತನಾಡಿ ರೈತರು ಸಾಲ ರೈತರ ದುಡುಕಿನ ನಿರ್ಧಾರಗಳಿಂದ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವುದಿಲ್ಲ. ಈ ಬಾರಿ ತಾಲ್ಲೂಕಿನ ಪ್ರಮುಖ ವಾಣಿಜ್ಯ ಬೆಳೆ ತಂಬಾಕಿಗೆ ಉತ್ತಮ ಬೆಲೆ ನೀಡುತ್ತಿದ್ದರೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಬೇಸರದ ಸಂಗತಿ. ತಾಲ್ಲೂಕಿನಲ್ಲಿ 2021 ನೇ ಸಾಲಿನಲ್ಲಿ 16 ಆತ್ಮಹತ್ಯೆ ಪ್ರಕರಣಗಳಾಗಿದ್ದು. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಧನ,  ಹಾಗೂ   ಆಕಸ್ಮಿಕವಾಗಿ ಮರಣ ಹೊಂದಿದ ಎರಡು ರೈತ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಧನವನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ತಾಪಂ ಇಒ ಕೃಷ್ಣಕುಮಾರ್, ಬಿಇಒ ತಿಮ್ಮೇಗೌಡ, ಮುಖಂಡರಾದ ಅಣ್ಣಯ್ಯ ಶೆಟ್ಟಿ, ಸಿ.ಎನ್.ರವಿ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

New Delhi: ಹುಸಿ ಬಾಂಬ್‌ ಕರೆ ಪತ್ತೆಗೆ ಇಂಟರ್‌ಪೋಲ್‌ ಮೊರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.