ಮಾಸ್ಕ್ ಡೇ: ಕೋವಿಡ್ ತಡೆಗೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ
ಸಾರ್ವಜನಿಕರಲ್ಲಿ ಶಾಸಕ ಮಂಜುನಾಥ್ ಮನವಿ
Team Udayavani, Jun 18, 2020, 8:57 PM IST
ಹುಣಸೂರು: ನಗರದಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ನಗರಸಭೆಯಿಂದ ಹೊರಟ ಜಾಥಾಕ್ಕೆ ಶಾಸಕ ಎಚ್.ಪಿ.ಮಂಜುನಾಥ್ ಚಾಲನೆ ನೀಡಿದರು.
ಆ ಬಳಿಕ ಮಾತನಾಡಿದ ಅವರು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರ ಪಾತ್ರ ಬಹಳ ಮುಖ್ಯ ಇದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಕೂಡ ಸರ್ಕಾರದ ಆದೇಶವನ್ನು ಪಾಲಿಸಿ ಕೋವಿಡ್ ವೈರಸ್ ನಿಂದ ದೂರವಿರಿ ಎಂದು ಹೇಳಿದರು.
ಕೋವಿಡ್-19 ದಿಂದ ದೂರವಿರಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರಸಭೆಯಿಂದ ಕಲ್ಪತರು ಸರ್ಕಲ್ ವರೆಗೂ ಜಾಥಾ ನಡೆಸಲಾಯಿತು. ಬಳಿಕ ಕಲ್ಪತರು ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ, ನಗರ ಸಭೆ ಪೌರಾಯುಕ್ತ ಮಂಜುನಾಥ್ ನಗರಸಭೆ ಸದಸ್ಯ ಸ್ವಾಮಿಗೌಡ. ಅನುಷಾ ರಘು. ಭವ್ಯ ಶೇಖರ್ ದೇವರಾಜ್, ಗೀತಾ ನಿಂಗರಾಜ್ ದೇವನಾಯ್ಕ್, ಜಾಕಿರ್. ಮಲ್ಲಿಕ್ ಪಾಷಾ, ಮನು, ರಮೇಶ್ ವೆನ್ನಿ, ಶ್ವೇತಾ ಮಂಜುನಾಥ್, ಕೋಳಿ ಮಂಜು, ಹರೀಶ್ ಹಾಗೂ ನಗರಸಭೆ ಸಿಬ್ಬಂದಿಗಳಾದ ಸತೀಶ್ ಮಹದೇವ್ ಮೋಹನ್ ಸೇರಿದಂತೆ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.