‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

Team Udayavani, Dec 21, 2024, 7:33 PM IST

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

ಮೈಸೂರು: ಮನೆಯೊಂದರಲ್ಲಿ ಮೊಬೈಲ್‌ ಮೂಲಕ ಜೂಜಾಟವಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಎನ್‌.ಆರ್‌.ಮೊಹಲ್ಲಾ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಸರೆ 1ನೇಹಂತ, ಕುರಿಮಂಡಿ ಸರ್ಕಲ್‌ ಸಮೀಪದ 6ನೇ ಕ್ರಾಸ್‌ ಮನೆಯೊಂದರಲ್ಲಿ ಮೊಬೈಲ್‌ ಮೂಲಕ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಮೈಸೂರು ರೇಸ್‌ಕೋರ್ಸಿನಲ್ಲಿ ನಡೆಯುವ ರೇಸ್‌ಗೆ ಸಮನಾಗಿ ಅಕ್ರಮ ಲಾಭಗಳಿಸುವ ಉದ್ದೇಶದಿಂದ ಮೊಬೈಲ್‌ ಮೂಲಕ ಜೂಜಾಟವಾಡುತ್ತಿದ್ದರು. ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು, 4 ಮೊಬೈಲ್, 7 ಸಾವಿರ ರೂ. ನಗದು ಮತ್ತು ಇತರೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಎನ್‌.ಆರ್‌. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.