ಪಾರದರ್ಶಕ ಆಡಳಿತ ನೀಡಿರುವ ಮೋದಿ


Team Udayavani, Jul 4, 2018, 12:40 PM IST

m5-paradrshaka.jpg

ತಿ.ನರಸೀಪುರ: ಕೇಂದ್ರದಲ್ಲಿ ಸತತ ನಾಲ್ಕು ವರ್ಷ ಪಾರದರ್ಶಕ ಆಡಳಿತ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಷ್ಟೇ ಅಲ್ಲ, ವಿದೇಶಿ ಮಟ್ಟದಲ್ಲೂ ಮಾನ್ಯತೆ ಪಡೆದಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜು ಹೇಳಿದರು.

ಪಟ್ಟಣದ ಭೈರಾಪುರ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬೈಕ್‌ ರ್ಯಾಲಿ ವೇಳೆ ಮಾತನಾಡಿದ ಅವರು, ದೂರದೃಷ್ಟಿ ಚಿಂತನೆ ಹಾಗೂ ಬಲಿಷ್ಠ ಭಾರತ ನಿರ್ಮಾಣ ಪರಿಕಲ್ಪನೆಯಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಿದ್ದಾರೆ ಎಂದರು.

ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಜನಜಾಗೃತಿ ಮೂಡಿಸಲು ನಾಲ್ಕು ವರ್ಷ ಪೂರೈಸಿರುವ ಸಂದರ್ಭದಲ್ಲಿ ಬೈಕ್‌ ರ್ಯಾಲಿ ಹಮ್ಮಿಕೊಂಡಿದೇವೆ ಎಂದರು. ವರುಣಾ ಕ್ಷೇತ್ರಾಧ್ಯಕ್ಷ ಶಿವಯ್ಯ ಮಾತನಾಡಿ, ನರಸೀಪುರ ಪುರಸಭೆ ಪ್ರತಿಯೊಂದು ವಾರ್ಡಿನಲ್ಲೂ ಬಿಜೆಪಿ ಕೇಂದ್ರ ಸರ್ಕಾರದ ಸಾಧನೆಗಳ ಮಾಹಿತಿ ನೀಡಿ, ಪುರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಈಗಿನಿಂದಲೇ ಸಿದ್ದತೆಗಳನ್ನು ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಬೈಕ್‌ ರ್ಯಾಲಿ ಹೊಸ ತಿರುಮಕೂಡಲು ವೃತ್ತದ್ಲಲಿರುವ ಸೇತುವೆ ಮಠಕ್ಕೂ ತೆರಳಿ ಸಹಜಾನಂದ ಶ್ರೀಗಳಿಗೆ ಕೇಂದ್ರ ಸರ್ಕಾರದ ಸಾಧನೆಗಳ ಮಾಹಿತಿಯುಳ್ಳ ಕಿರು ಹೊತ್ತಿಗೆ ವಿತರಿಸಿತು. ಜಿಪಂ ಸದಸ್ಯ ಸದಾನಂದ, ನಿವೃತ್ತ ನೌಕರರ ಪ್ರಕೋಷ್ಠ ಜಿಲ್ಲಾ ಸಂಚಾಲಕ ಶಂಕರಪ್ಪ, ವರುಣಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಚಿಕ್ಕಮಾದಪ್ಪ, ಕುಪ್ಪೇಗಾಲ ಶಿವಬಸಪ್ಪ, ಉಪಾಧಕ್ಷೆ ಎಸ್‌.ಲಕ್ಷ್ಮೀ, ಟೌನ್‌ ಅಧಕ್ಷ ಎಲ್‌.ಮಂಜುನಾಥ್‌, ಮುಖಂಡರಾದ ಯೋಗೇಶ್‌, ದೀಪು, ಮಹೇಶ್‌, ದಿಲೀಪ್‌ಕುಮಾರ್‌ ಶಶಿ ಇನಿತರರಿದ್ದರು.

ಟಾಪ್ ನ್ಯೂಸ್

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

8

Gangolli: 9 ದಿನ ಕಳೆದರೂ ಮೀನುಗಾರನ ಸಿಗದ ಸುಳಿವು

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ

Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.