ಕೋವಿಡ್-19 ಸೋಂಕು ಭೀತಿ: ಮುಡುಕುತೊರೆಯ ಪರ್ವತ ಪರಿಷೆ ರದ್ದು
Team Udayavani, Apr 16, 2020, 4:28 PM IST
ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮುಡುಕುತೊರೆಯ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಏಪ್ರಿಲ್ 20 ರಂದು ಪರ್ವತ ಪರಿಷೆ (ಚಿಕ್ಕಜಾತ್ರೆ) ನಡೆಯಬೇಕಿದ್ದು, ಕೋವಿಡ್-19 ಸೋಂಕು ಹರಡುವ ಭೀತಿ ಹಿನ್ನೆಲೆ ಯಾವುದೇ ಜಾತ್ರೆಯನ್ನು ನಡೆಸದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಆದ್ದರಿಂದ ಏಪ್ರಿಲ್ 19 ಹಾಗೂ 20 ರಂದು ನಡೆಯಲಿರುವ ಪರ್ವತ ಪರಿಷೆ (ಚಿಕ್ಕಜಾತ್ರೆ)ಗೆ ಗ್ರಾಮಸ್ಥರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ದೇವಸ್ಥಾನಕ್ಕೆ ಆಗಮಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಉಪವಿಭಾಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಅರ್ಚಕರು ಮಾತ್ರ ನೆರವೇರಿಸುತ್ತಾರೆ. ಆದರೆ ಸಾರ್ವಜನಿಕರಿಗೆ, ಭಕ್ತಾದಿಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.