ನನ್ನ ಗೆಳತಿ ಪಾರ್ವತಮ್ಮ ಉತ್ತಮ ಚಿತ್ರಗಳನ್ನು ಕೊಟ್ಟಿದ್ದಾರೆ


Team Udayavani, Jun 2, 2017, 12:53 PM IST

mys6.jpg

ಭೇರ್ಯ: ಕನ್ನಡ ಚಿತ್ರರಂಗದ ದಿಗ್ಗಜೆ, ವಜ್ರೆàಶ್ವರಿ ಸಂಸ್ಥೆಯ ಸಂಸ್ಥಾಪಕಿ ಹಾಗೂ ವರನಟ ಡಾ.ರಾಜ್‌ಕುಮಾರ್‌ ಧರ್ಮ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್‌ ನಿಧನದ ಹಿನ್ನೆಲೆ ಹುಟ್ಟೂರು ಕೆ.ಆರ್‌.ನಗರ ತಾಲೂಕು ಸಾಲಿಗ್ರಾಮದಲ್ಲಿ ಮಡುಗಟ್ಟಿದ ನಿರವಮೌನ ಆವರಿಸಿತು.

1939 ಡಿಸೆಂಬರ್‌ 6 ಮೈಸೂರು ಜಿಲ್ಲೆ, ಕೆ.ಆರ್‌.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ಜನಿಸಿದ ಪಾರ್ವತಮ್ಮ ತಮ್ಮ 13ನೇ ವಯಸ್ಸಿನಲ್ಲಿ ರಾಜ್‌ಕುಮಾರ್‌ ಅವರ ಜತೆ ಮದುವೆ ಮಾಡಲಾಯಿತು ಎಂದು ವರ ಬಾಲ್ಯದ ಗೆಳತಿ ಹಳೆಯ ನೆನಪುಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಬಾಲ್ಯದ ಗೆಳತಿಯ ಕಂಬನಿ: ಸಾಲಿಗ್ರಾಮದಲ್ಲಿ ಪಾರ್ವತಮ್ಮರ ಸ್ವಂತ ಮನೆ ಇರಲಿಲ್ಲ, ಬಾಡಿಗೆ ಮನೆಯಲ್ಲಿದ್ದರು, ನಂತರ ಸ್ವಂತ ಮನೆಗೆ ಬಂದ ಪಾರ್ವತಮ್ಮ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಯಲ್ಲಿ ಓದಿದರು ಎಂದು ಪಾರ್ವತಮ್ಮರ  ಬಾಲ್ಯದ ಗೆಳತಿ ಜಾನಕಮ್ಮ ಉದಯವಾಣಿಗೆ ತಿಳಿಸಿದರು.

ನಮ್ಮ ಮನೆಯ ಮುಂದೆಯೇ ಪ್ರತಿದಿನ ಶಾಲೆಗೆ ಹೋಗುತ್ತಿದ್ದರು, ಪಾರ್ವತಮ್ಮ ನಾನು ನಮ್ಮ ಸಂಬಂಧಿಕರೊಬ್ಬರ ಬಳಿ ಸಂಗೀತ ಕಲಿಯುತ್ತಿದ್ದವು, ಒಮ್ಮೊಮ್ಮೆ ನಮ್ಮ ಮನೆಯಲ್ಲಿ ಜತೆಯಲ್ಲಿ ಮಲಗುತ್ತಿದ್ದವು. ನನ್ನ ಮೊದಲ ಮಗನ ಬಾಣಂತಿಯಾಗಿದ್ದೆ ಅಂದು ಡಾ.ರಾಜ್‌ ನಮ್ಮೂರಿನ ಬಸ್‌ ನಿಲ್ದಾಣದಲ್ಲಿ ಕುಳಿತು ಕೊಂಡು ನಿನ್ನ ಗೆಳತಿ ನೋಡಿ ಕೊಂಡು ಬಾ ಎಂದು ನಮ್ಮ ಮನೆಗೆ ಕಳುಹಿಸಿದ್ದರು ಎಂದು ಬಾವುಕರಾದರು.

80ರ ದಶಕದಿಂದ ಚಿತ್ರೋದ್ಯಮವನ್ನು ಆಳಿದ ಪಾರ್ವತಮ್ಮರಿಗೆ ಗೆಳತಿಯರ ಬಗ್ಗೆ ಅಪಾರ ಪ್ರೀತಿ ಇತ್ತು. ಅಲ್ಲದೆ 1990ರಲ್ಲಿ ಸಾಲಿಗ್ರಾಮಕ್ಕೆ ನಂಜುಂಡಿ ಕಲ್ಯಾಣ ಶತದಿನೋತ್ಸವ ಸಮಾರಂಭಕ್ಕೆ ಆಗಮಿಸಿದ ಅವರು ನನ್ನನ್ನು ಅವರ ಮನೆಗೆ ಕರೆಸಿ ಯೋಗ ಕ್ಷೇಮ ವಿಚಾರಿಸಿದರು.

ಕಾದಂಬರಿ ಪ್ರಿಯೆ: ಪಾರ್ವತಮ್ಮ ತಮ್ಮ ಬಾಲ್ಯದಿಂದಲೂ ಪುಸ್ತಕಗಳನ್ನು ಹೆಚ್ಚಾಗಿ ಓದುತ್ತಿದ್ದರು,ಅದರಲ್ಲೂ ಹೆಚ್ಚು ಕಾದಂಬರಿಗಳನ್ನೇ ಓದುತ್ತಿದ್ದರು. ನನ್ನ ಸ್ನೇಹಿತೆ ಈಡೀ ಚಿತ್ರೋದ್ಯಮದ ದಿಗ್ಗಜೆಯಾಗಿದ್ದಳು ಎಂಬ ಹೆಮ್ಮೆ ನನಗೆ ಆದಿನಗಳಿಂದಲೂ ಇದೆ.

ಒಳ್ಳೆಯ ಕಾದಂಬರಿ ಮತ್ತು ಸಾಂಸರಿಕ ಚಿತ್ರಗಳಿಗೆ ಹೆಚ್ಚು ಮನ್ನಣೆ ಕೊಡುತ್ತಿದ್ದ ಪಾರ್ವವತಮ್ಮ, ಸಿನಿಮಾಗಳಲ್ಲಿ ಅಶ್ಲೀಲ ಚಿತ್ರಕ್ಕೆ ಮತ್ತು ಪದಗಳಿಗೆ ಅವಕಾಶವನ್ನೇ ಕೊಟ್ಟಿಲ್ಲ ಪ್ರತಿಯೊಂದು ಕುಟುಂಬ ನೋಡ ಬೇಕೆನ್ನುವ ಸಿನಿಮಾವನ್ನೇ ಮಾಡುತ್ತಿದ್ದರು ಎಂದು ಉದಯವಾಣಿಯೊಂದಿದೆ  ಹಂಚಿ ಕೊಂಡರು.

* ರೋಜಾ ಮಹೇಶ್‌

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.