ಮೈಸೂರು: 258 ಮಂದಿ ಗುಣಮುಖ
Team Udayavani, Aug 11, 2020, 8:37 AM IST
ಮೈಸೂರು: ಜಿಲ್ಲೆಯಲ್ಲಿ ಸೋಮವಾರ 374 ಮಂದಿಗೆ ಸೋಂಕು ಹರಡಿದ್ದು, 258 ಮಂದಿ ಗುಣಮುಖತಾಗಿದ್ದರೆ, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸೋಮವಾರ 32, 71 ವರ್ಷದ ಮಹಿಳೆ, 67, 50 ಹಾಗೂ 63 ವರ್ಷದ ಪುರುಷರು ಸೇರಿದಂತೆ ಒಟ್ಟು 5 ಮಂದಿ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ.
ಸೋಮವಾರ ಹೊಸದಾಗಿ 374 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7685ಕ್ಕೆ ಏರಿಕೆಯಾಗಿದೆ. ಜತೆಗೆ 258 ಮಂದಿ ಒಂದೇ ದಿನ ಗುಣಮುಖರಾಗಿರುವುದು ತುಸು ನೆಮ್ಮದಿ ತರಿಸಿದೆ. ಜಿಲ್ಲೆಯಲ್ಲಿ ಈವರೆಗೆ 3466 ಮಂದಿ ಗುಣಮುಖರಾಗಿದ್ದು, 3979ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮಂಗಳವಾರ 4 ಸಾವಿರ ಗಡಿದಾಟಲಿದೆ. ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ ಸೋಂಕಿತರು ಪತ್ತೆಯಾದ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.