ರಿಮೋಟ್ ಬ್ಯಾಟರಿ ಶೆಲ್ ನುಂಗಿ ಒಂದೂವರೆ ವರ್ಷದ ಮಗು ಸಾವು
Team Udayavani, Sep 4, 2020, 4:42 PM IST
ಮೈಸೂರು: ರಿಮೋಟ್ ಗೆ ಬಳಸುವ ಬ್ಯಾಟರಿ ಶೆಲ್ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ.
ಹೇಮಂತ್ ಸ್ಕಂದಮಣಿರಾಜ್ ಶೆಲ್ ನುಂಗಿ ಮೃತಪಟ್ಟ ಮಗು.
ಆಗಸ್ಟ್ 31 ರಂದು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಮಗು ರಿಮೋಟ್ ನ ಶೆಲ್ ನುಂಗಿತ್ತು. ನಂತರ ಚಿಕಿತ್ಸೆಗಾಗಿ ಮಗುವನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಮುಂಜಾನೆ ಮೃತಪಟ್ಟಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.