ಮೈಸೂರು ದಸರಾ 2020: ಚಾಮುಂಡಿ ಸನ್ನಿಧಿಯಲ್ಲಿ ಮೈಸೂರು ದಸರಾಗೆ ಚಾಲನೆ

Team Udayavani, Oct 17, 2020, 8:09 AM IST

ಮೈಸೂರು ದಸರಾ 2020: ಚಾಮುಂಡಿ ಸನ್ನಿಧಿಯಲ್ಲಿ ಮೈಸೂರು ದಸರಾಗೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದರಿಂದ 2020ರ ಮೈಸೂರು ದಸರಾಗೆ ಚಾಲನೆ ನೀಡಲಾಯಿತು.

ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ದಸರಾ ಉದ್ಘಾಟನೆ ಮಾಡಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದರೊಂದಿಗೆ ಹತ್ತು ದಿನಗಳ ಸರಳಾ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಯಿತು.

ಮುಖ್ಯಮಂತ್ರಿಗಳೊಂದಿಗೆ ಬೆಟ್ಟಕ್ಕೆ ಆಗಮಿಸಿದ ಡಾ.ಸಿ.ಎನ್. ಮಂಜುನಾಥ್‌ ಅವರು ಮೊದಲಿಗೆ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ದೇವಸ್ಥಾನದ ಪಕ್ಕದಲ್ಲೇ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ, ಬೆಳ್ಳಿರಥದಲ್ಲಿ ವಿಶೇಷವಾಗಿ ಅಲಂಕರಿ ಸರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಚಾಲನೆ ನೀಡಿದರು.

mysore dasara 2020

ಇದನ್ನೂ ಓದಿ:ಕಾವೇರಿ ತೀರ್ಥೋದ್ಭವ: ಬೆಳಿಗ್ಗೆ 7.05ಕ್ಕೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಜೀವನದಿ

ಸಂಜೆ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಸಿಗಲಿದೆ. ಅ.26ರಂದು ಅರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಲಿದ್ದು, ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಚಾಮುಂಡೇಶ್ವರಿ ಉತ್ಸವ ಮೂರ್ತಿ ಇರುವ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದಾನೆ.

ಮೈಸೂರು ದಸರಾ 2020

ಕೋವಿಡ್ ಕಾರಣದಿಂದ ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಸಂಬಂಧ ಎಲ್ಲಾ ಕಾರ್ಯಕ್ರಮಗಳನ್ನು ಲೈವ್‌ ಮುಖಾಂತರ ನೀಡಲಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇಕುಳಿತು ವೀಕ್ಷಣೆ ಮಾಡಬೇಕು. ಯಾವುದೇ ಕಾರಣಕ್ಕೂ ಹೊರಗಡೆ ಗುಂಪು ಗುಂಪಾಗಿ ಕಾಣಿಸಿಕೊಳ್ಳಬಾರದು. ಒಟ್ಟಾಗಿ ನಿಂತು ದೀಪಾಲಂಕಾರದ ಮುಂದೆ ಸೆಲ್ಫಿ ತೆಗೆದುಕೊಳ್ಳುವುದಕ್ಕೂ ನಿರ್ಬಂಧ ಹೇರಲಾಗಿದೆ.

mysore dasara 2020

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.