Mysore dasara; ಮೌಲ್ಯಯುತ ಸಿನಿಮಾಗಳಿಗೆ ಸರ್ಕಾರದ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Oct 15, 2023, 3:24 PM IST
ಮೈಸೂರು: ಬದುಕಿಗೆ ಮೌಲ್ಯಗಳನ್ನು ನೀಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. ಅವು ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರು ದಸರಾ ಸಿನಿಮೋತ್ಸವವನ್ನು ಉದ್ಘಾಟಿಸಿದ ಅವರು ಮಾತನಾಡಿದರು.
ಗುಣಮಟ್ಟದ ಸಿನಿಮಾಗಳಿಗೆ ಸರ್ಕಾರ ಸದಾ ನೆರವು ನೀಡುತ್ತದೆ. ಜನಪರ ಸಿನಿಮಾ ಮಾಡುವವರಿಗೆ ಸರ್ಕಾರದ ಸಹಾಯಹಸ್ತ ಸದಾ ಇರುತ್ತದೆ ಎಂದರು.
ಹಾಸ್ಯ ನಟ ನರಸಿಂಹರಾಜುಗೆ ನರಸಿಂಹರಾಜುನೇ ಸರಿಸಾಟಿ. ಕನ್ನಡ ಚಿತ್ರರಂಗ ಕಂಡ ಅಪರೂಪದ ಹಾಸ್ಯ ನಟ ನರಸಿಂಹರಾಜು. ಇವರು ಇಲ್ಲದ ಸಿನಿಮಾ ಸಿನಿಮಾವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರ ಪ್ರತಿಭೆ ಬೆಳ್ಳಿ ತೆರೆಯಲ್ಲಿ ಬೆಳಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.