ಕಳಂಕ ತರಲು ಯತ್ನಿಸಿದವರು ಮೈಸೂರು ಜನರ ಕ್ಷಮೆಯಾಚಿಸಲಿ


Team Udayavani, May 15, 2021, 7:51 PM IST

mysore DC

ಮೈಸೂರು: ಚಾಮರಾಜನಗರ ಆಕ್ಸಿಜನ್‌ ದುರಂತಕ್ಕೆಸಂಬಂಧಿಸಿದಂತೆ ಇಲ್ಲ ಸಲ್ಲದ ಆರೋಪಮಾಡಿದವರು ಮೈಸೂರಿನ ಜನತೆಯ ಕ್ಷಮೆಯಾಚಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಾಮರಾಜನಗರ ಘಟನೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನೇತೃತ್ವದ ಕಾನೂನು ಪ್ರಾಧಿಕಾರದ ಸಮಿತಿಯು ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ. ನಾನುಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಬಂದ ದಿನದಿಂದಕೆಲವೊಬ್ಬರು ಇಲ್ಲ ಸಲ್ಲದ ಆರೋಪ ಮಾಡುತ್ತಲೇ ಬಂದಿದ್ದಾರೆ.

ಆದರೆ ನಾನು ಯಾವುದಕ್ಕೂಪ್ರತಿಕ್ರಿಯಿಸಲು ಹೋಗಿಲ್ಲ. ಏಕೆಂದರೆ ಅದು ನಮ್ಮಕೆಲಸವಲ್ಲ. ಆದರೆ, ಚಾ.ನಗರ ಆಕ್ಸಿಜನ್‌ ದುರಂತದವಿಷಯದಲ್ಲಿ ನಮ್ಮ ಮೇಲೆ ಆರೋಪ ಮಾಡಲುಹೋಗಿ ಇಡೀ ಮೈಸೂರು ಜಿಲ್ಲೆ, ಮೈಸೂರಿಗೆ ಕಳಂಕತರುವ ಪ್ರಯತ್ನ ನಡೆದಿದೆ. ನಾವು ಮೈಸೂರು ಜಿಲ್ಲೆಯವರು ಈ ಕಳಂಕದಿಂದ ಹೊರ ಬರಬೇಕು.ಯಾರ್ಯಾರು ಕಳಂಕ ತರುವ ಪ್ರಯತ್ನಮಾಡಿದ್ದಾರೆಯೋ ಅವರೆಲ್ಲರೂ ಮೈಸೂರುಜನತೆಯ ಕ್ಷಮೆಯಾಚಿಸಬೇಕು ಎಂದುಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

ನಾನು ಈ ಸರ್ವೀಸ್‌ಗೆ ಸೇರಿದ್ದೇ ದೇಶ ಸೇವೆಮಾಡುವುದಕ್ಕೆ. ಸಣ್ಣ ಪುಟ್ಟ ಅಲಿಗೇಶನ್ಸ್‌ಗಳಿಗೆಉತ್ತರ ನೀಡಿಲ್ಲ. ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ.ಈ ಒಂದು ವಿಷಯದಲ್ಲಿ ಮಾತ್ರ ಜನರ ಜೀವಮುಡಿಪಾಗಿಡುವ ಸಂದರ್ಭದಲ್ಲಿಯೂ ಕಳಂಕತರುವ ರೀತಿಯಲ್ಲಿ ಮಾತನಾಡಿದ್ದಾರೆ.

ಅವರೆಲ್ಲಮೈಸೂರು ಜಿಲ್ಲೆಯ ಜನರಲ್ಲಿ ಕ್ಷಮೆ ಕೇಳಬೇಕುಎಂದರು.ಶಾಸಕರು, ಮಾಜಿ ಕಾರ್ಪೋರೇಟರ್‌ ಏನೋಒಂದು ಮಾತನಾಡುತ್ತಾ ಇರುತ್ತಾರೆ. ಅದಕ್ಕೆಲ್ಲಉತ್ತರ ನೀಡುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ.ಸದ್ಯಕ್ಕೆ ನಾವು ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿಕೆಲಸ ಮಾಡಿದರೆ ಜನರ ಜೀವ ಉಳಿಸಲುಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.