ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ- ತನಿಖೆಗೆ ಸೂಚನೆ
Team Udayavani, Jun 3, 2021, 11:27 PM IST
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕೃತ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚ ಮಾಡಿ ಈಜುಕೊಳ ಹಾಗೂ ಜಿಮ್ ನಿರ್ಮಾಣ ಮಾಡಿದ್ದಾರೆ ಎನ್ನಲಾದ ವರದಿಗಳ ಬಗ್ಗೆ ತನಿಖೆ ನಡೆಸಿ 7 ದಿನಗಳಲ್ಲಿ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳ ನಿವಾಸ ಪಾರಂಪರಿಕ ಕಟ್ಟಡವಾಗಿದ್ದು ಹೊಸ ಕಾಮಗಾರಿ ಕೈಗೊಳ್ಳಲು ಅವಕಾಶ ಇಲ್ಲ. ಹೀಗಾಗಿ ಪ್ರಕರಣದ ತನಿಖೆ ನಡೆಸುವಂತೆ ತಿಳಿಸಲಾಗಿದೆ.
ಶಾಸಕ ಸಾ.ರಾ.ಮಹೇಶ್ ಮುಖ್ಯಮಂತ್ರಿ ಅವರಿಗೆ ನೀಡಿದ್ದ ದೂರಿನ ಮೇರೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಮೂಲಕ ಈ ನಿರ್ದೇಶನ ನೀಡಲಾಗಿದೆ.
ಇದನ್ನೂ ಓದಿ; ಎಸಿಬಿ ಬಲೆಗೆ ಬಿಇಓ ಕಚೇರಿ ಎಫ್ ಡಿಎ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.