ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
Team Udayavani, Oct 6, 2023, 11:52 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!
Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ
Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು
Hunsur: ಟ್ರ್ಯಾಕ್ಟರ್ ಚಾಲಕರ ಪೈಪೋಟಿಗೆ ಬೈಕ್ ಸವಾರ ಬಲಿ; 15 ದಿನಗಳ ಅಂತರದಲ್ಲಿ 2ನೇ ಅಪಘಾತ
Hunasur: ಗೊಮ್ಮಟಗಿರಿಯಲ್ಲಿ ಮೂರು ದಿನಗಳ ಕಾಲ ಬಾಹುಬಲಿ ಮಸ್ತಕಾಭಿಷೇಕ
MUST WATCH
ಹೊಸ ಸೇರ್ಪಡೆ
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.