ಮೈಸೂರು ಪ್ರಕರಣ: ತಮಿಳುನಾಡಿನಲ್ಲಿ 6ನೇ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು
Team Udayavani, Aug 31, 2021, 11:41 AM IST
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಈ ಮೊದಲು ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೋರ್ವನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಈತನನ್ನೂ ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ:ಸಾರ್ವಜನಿಕ ಗಣೇಶ ಹಬ್ಬ ವಿಚಾರದಲ್ಲಿ ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ: ಸಿಎಂ
ಘಟನೆಯಲ್ಲಿ ಮತ್ತೋರ್ವ ಆರೋಪಿ ಭಾಗಿಯಾಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆತನನ್ನು ಶೀಘ್ರವಾಗಿ ಬಂಧಿಸುವ ವಿಶ್ವಾಸದಲ್ಲಿ ಪೊಲೀಸರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.