ರಸ್ತೆ ಅಪಘಾತ: ಮೋದಿ ಸಹೋದರನ ಮೊಮ್ಮಗನ ತಲೆಗೆ ಗಾಯ, ಆಸ್ಪತ್ರೆಗೆ ಸುತ್ತೂರು ಶ್ರೀ ಭೇಟಿ

Team Udayavani, Dec 27, 2022, 5:29 PM IST

ರಸ್ತೆ ಅಪಘಾತ: ಮೋದಿ ಸಹೋದರನ ಮೊಮ್ಮಗನ ತಲೆಗೆ ಗಾಯ, ಆಸ್ಪತ್ರೆಗೆ ಸುತ್ತೂರು ಶ್ರೀ ಭೇಟಿ

ಮೈಸೂರು: ಇಲ್ಲಿನ ಕಡಕೊಳ ಬಳಿ ನಡೆದ ರಸ್ತೆ ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಮೊಮ್ಮಗನ ತಲೆಗೆ ಗಾಯವಾಗಿದೆ. ಆದರೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಜೆ.ಎಸ್.ಎಸ್. ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಮಧು ಮಾತನಾಡಿ, ಪ್ರಧಾನಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಐದು ಮಂದಿ ಅಸ್ಪತ್ರೆಗೆ ದಾಖಲಾದರು. ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಿದ್ದೇವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಮ್ಮಗ ಆರು ವರ್ಷದ ಬಾಲಕನ ತಲೆಯ ಎಡಭಾಗದ ಎಲುಬಿಗೆ ಪೆಟ್ಟಾಗಿದೆ. ಅವರೊಬ್ಬರಿಗೆ ಮಾತ್ರ ಹೆಚ್ಚು ಗಾಯಗಳಾಗಿತ್ತು. ಎಲ್ಲರಿಗೂ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಯಾರಿಗೂ ಯಾವುದೇ ಆತಂಕಪಡುವಂತಹ ಗಾಯಗಳಾಗಿಲ್ಲ ಎಂದರು.

ಅಪಘಾತದಲ್ಲಿ ಮೋದಿ ಸಹೋದರ 70 ವರ್ಷದ ಪ್ರಹ್ಲಾದ್ ದಾಮೋದರ್ ಮೋದಿ, ಪುತ್ರ 40 ವರ್ಷದ ಮೆಹೂಲ್ ಪ್ರಹ್ಲಾದ್ ಮೋದಿ, ಮೋದಿ ಸಹೋದರನ ಸೊಸೆ35 ವರ್ಷದ ಜಿಂದಾಲ್ ಮೋದಿ, ಮೊಮ್ಮಗ 06 ವರ್ಷದ ಮಾಸ್ಟರ್ ಮೆಹತ್ ಮೆಹೋಲ್‌ ಮೋದಿ ಮತ್ತು ಕಾರು ಚಾಲಕ 46 ವರ್ಷದ ಸತ್ಯನಾರಾಯಣ ಗಾಯಗೊಂಡಿದ್ದಾರೆ.

ಇದನ್ನೂ ಓದಿ:2023ರಲ್ಲಿ ನಡೆಯಲಿದೆ ಸಿವಿಲ್ ವಾರ್…ಬಳಿಕ ಎಲಾನ್ ಮಸ್ಕ್ ಅಮೆರಿಕದ ಅಧ್ಯಕ್ಷರಾಗ್ತಾರೆ: ಡಿಮಿಟ್ರಿ ಭವಿಷ್ಯವಾಣಿ!

ಜೆಎಸ್ಎಸ್ ಆಸ್ಪತ್ರೆಗೆ ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿ ನೀಡಿದರು. ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಹಾಗು ಕುಟುಂಬ ಸದಸ್ಯರ ಆರೋಗ್ಯ ವಿಚಾರಿಸಿದರು.

ಅಪಘಾತದ ಕುರಿತು ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು. ಕಾರು ಚಾಲಕನಿಗೆ ನಿದ್ರೆಯ ಮಂಪರು ಬಂದಂತಾದ ಕಾರಣ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಗುವಿನ ಕಾಲಿಗೆ ಫ್ರಾಕ್ಚರ್ ಆಗಿದೆ ಎಂದರು.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.