ಮೈಸೂರು ಸ್ವಚ್ಛ ನಗರಿಗೆ ಇನ್ನಿಲ್ಲದ ಪ್ರಯತ್ನ 


Team Udayavani, Nov 14, 2017, 12:57 PM IST

m1-palike.jpg

ಮೈಸೂರು: ಸತತ 2 ಬಾರಿ ದೇಶದ ನಂಬರ್‌ ಒನ್‌ ಸ್ವಚ್ಛನಗರಿ ಪ್ರಶಸ್ತಿಗೆ ಭಾಜನವಾಗಿ, ಹ್ಯಾಟ್ರಿಕ್‌ ಹಾದಿಯಲ್ಲಿ ಎಡವಿದ ಮೈಸೂರು ಮಹಾ ನಗರಪಾಲಿಕೆ ಈ ಬಾರಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸಿದೆ. 2018ರ ಜ.1ರಿಂದ ಸ್ವಚ್ಛ ಸರ್ವೇಕ್ಷಣಾ ಕಾರ್ಯ ಆರಂಭವಾಗಲಿರುವುದರಿಂದ ನಗರದ ಸಾರ್ವಜನಿಕರು, ಸಂಘಸಂಸ್ಥೆಗಳನ್ನು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಪಾಲಿಕೆ ಮುಂದಾಗಿದೆ.

ಸ್ವಚ್ಛ ಸರ್ವೇಕ್ಷಣೆ ಮಾರ್ಗಸೂಚಿ ಪ್ರಕಾರ ಬಯಲು ಮಲವಿಸರ್ಜನೆ ನಿರ್ಮೂಲನೆ, ನವೀನ ಮಾದರಿ ಘನತ್ಯಾಜ್ಯ ವಸ್ತು ವಿಲೇವಾರಿ, ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಅರಿವು ಮೂಡಿಸುವುದು, ಶೌಚಾಲಯ, ಸಮುದಾಯ ಶೌಚಾಲಯ ನಿರ್ಮಾಣ, ಅವೈಜಾnನಿಕ ಶೌಚಾಲಯಗಳನ್ನು ವೈಜಾnನಿಕ ಶೌಚಾಲಯಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಲಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಈ ಬಾರಿ ನಡೆಸಲಿರುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ದೇಶದ 4041 ನಗರ ಸ್ಥಳೀಯ ಸಂಸ್ಥೆಗಳು ಭಾಗವಹಿಸಲಿದೆ. ಸರ್ವೇಕ್ಷಣೆಯ ವಿಧಾನಗಳನ್ನು 3 ವಿಭಾಗಗಳಾಗಿ ವಿಂಗಡಿಸಿದ್ದು, ನಗರ ಸ್ಥಳೀಯ ಸಂಸ್ಥೆಯಿಂದ ಮಾಹಿತಿ ಸಂಗ್ರಹಣೆಗೆ 1400 ಅಂಕ, ಸ್ಥಳ ಪರಿಶೀಲನೆ ಮಾಹಿತಿ ಸಂಗ್ರಹಣೆಗೆ 1200 ಅಂಕ, ಸಾರ್ವಜನಿಕರ ಪ್ರತಿಕ್ರಿಯೆಗೆ 1400 ಅಂಕ ಸೇರಿದಂತೆ ಪ್ರಶಸ್ತಿಗೆ 4000 ಅಂಕ ನಿಗದಿಪಡಿಸಲಾಗಿದೆ.

ಗುತ್ತಿಗೆ ಪದ್ಧತಿ ರದ್ದು: ಡಿ.1 ರಿಂದ ಪೌರಕಾರ್ಮಿಕರ ಗುತ್ತಿಗೆ ಪದ್ಧತಿ ರದ್ದುಪಡಿಸಲಿದ್ದು, ಪಾಲಿಕೆಯಡಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪಾಲಿಕೆ ಆಯುಕ್ತ ಜಿ. ಜಗದೀಶ್‌ ತಿಳಿಸಿದರು. ನಗರ ಪಾಲಿಕೆ ಹಳೆಯ ಕೌನ್ಸಲಿಂಗ್‌ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಚ್ಛತಾ ಸರ್ವೇಕ್ಷಣೆ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರದ ಆದೇಶದಂತೆ ಡಿಸೆಂಬರ್‌ನಲ್ಲಿ ಪೌರಕಾರ್ಮಿಕರ ಗುತ್ತಿಗೆ ಪದ್ಧತಿ ತೆಗೆದು ಹಾಕಲಾಗುವುದು. ಈ ಸಂಬಂಧ ಗುತ್ತಿಗೆಗಳನ್ನು ರದ್ದುಗೊಳಿಸಿ, ಪೌರಕಾರ್ಮಿಕರಿಗೆ ಪಾಲಿಕೆಯಿಂದಲೇ ವೇತನ ಹಾಗೂ ಇನ್ನಿತರ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

ಸ್ವಚ್ಛತಾ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ದೂರು ಕಳುಹಿಸಿ 10 ಗಂಟೆಯೊಳಗೆ ಸಮಸ್ಯೆ ಪರಿಹರಿಸಿ, ಸ್ವಚ್ಛಗೊಳಿಸಿರುವ ಸ್ಥಳದ ಫೋಟೋ ಅಪ್‌ಲೋಡ್‌ ಮಾಡಲಾಗುತ್ತದೆ. ಇದನ್ನು ಜನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೇಯರ್‌ ಎಂ.ಜೆ.ರವಿಕುಮಾರ್‌ ಮನವಿ ಮಾಡಿದರು.

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.