![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Jan 31, 2021, 5:55 PM IST
ಮೈಸೂರು: ತಮಿಳುನಾಡಿನಲ್ಲಿ ಆನೆಯನ್ನು ಬೆಂಕಿಹಚ್ಚಿ ಕಗ್ಗೊಲೆ ಮಾಡಿದ್ದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶನಿವಾರ ನಗರದ ಅಶೋಕಪುರಂನಲ್ಲಿರುವ ಅರಣ್ಯ ಭವನದ ಎದುರು ಅಣುಕು ಪ್ರದರ್ಶನ ಮಾಡಿದ ಪ್ರತಿಭಟನಾಕಾರರು, ಆನೆ ಹತ್ಯೆಗೆ ಕಾರಣರಾದ ಪಾತಕಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರವಾಸೋದ್ಯಮದ ಹೆಸರಿನಲ್ಲಿ ಅರಣ್ಯದಂಚಿನ ಗ್ರಾಮಗಳಲ್ಲಿ ರೆಸಾರ್ಟ್ ಸ್ಥಾಪಿಸಿ ದಂದೆ ಮಾಡುತ್ತಿರುವುದನ್ನು ನಿಲ್ಲಿಸಬೇಕೆಂದು ಒತ್ತಾಯಿದರು.
ಇದನ್ನೂ ಓದಿ:ಪೌರಕಾರ್ಮಿಕರಿಗೆ ಊಟ ಬಡಿಸಿದ ಸದಸ್ಯರು
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೇಸ್ ಬಾಬು, ಗೋಪಿ, ಕಾವೇರಿಯಮ್ಮ, ಮಾಲಿನಿ, ಸ್ವಾಮಿಗೈಡ್, ಬೀಡಾಬಾಬು, ಪರಿಸರ ಚಂದ್ರ, ಅರವಿಂದ, ಸುನೀಲ್, ಮಾದಪ್ಪ, ಎಲ್‌ಐಸಿ ಸಿದ್ದಪ್ಪ, ನಂಜರಾಜೇ ಅರಸ್, ಕೆಂಪೇಗೌಡ, ನಾಗರಾಜು, ಸತೀಶ್, ಮಹದೇವಸ್ವಾಮಿ ಇತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.