![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 13, 2021, 5:52 PM IST
ಕೆ.ಆರ್.ನಗರ: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಲಹೆಯಂತೆ ಭೂಹಗರಣದ ವಿಶೇಷ ತನಿಖಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕವಾದರೆನನ್ನದೇನೂ ಅಭ್ಯಂತರವಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದಅವರು, ವಿಶ್ವನಾಥ್ ರಾಜಕೀಯ ಹಗೆತನ ಸಾಧಿಸುವವಿಚಾರವನ್ನು ಜಿಲ್ಲೆಯ ಜನತೆ ಗಮನಿಸುತ್ತಿದ್ದಾರೆ. ಸಂಸದಪ್ರತಾಪ್‌ಸಿಂಹ ಜಿಲ್ಲಾಧಿಕಾರಿಯನ್ನು ಸಮರ್ಥಿಸಿಕೊಳ್ಳುತ್ತಿದ್ದ ಸಮಯದಲ್ಲಿ ಅಧಿಕಾರಿಗಳ ಪರ ಜನಪ್ರತಿನಿಧಿಗಳು ಬ್ಯಾಟಿಂಗ್ ಮಾಡಬಾರದು ಎಂದು ಹೇಳುತ್ತಿದ್ದ ವಿಶ್ವನಾಥ್ ಅವರೇ ಅಧಿಕಾರಿ ಪರ ಮಾತನಾಡುತ್ತಿರುವುದರ ಉದ್ದೇಶ ಏನು ಎಂದು ಪ್ರಶ್ನಿಸಿದರು.
ವಿಶ್ವನಾಥ್ ಪುತ್ರ ಅಮಿತ್.ವಿ. ದೇವರಹಟ್ಟಿ ಭೂ ಅಕ್ರಮದಬಗ್ಗೆ ಕೇಸು ದಾಖಲಾಗಿದ್ದು, ಆ ಬಗ್ಗೆಯೂ ತನಿಖೆ ಮಾಡುವಂತೆ ಇತರರುಮನವಿ ಮಾಡಿದರೆ ವಿಶ್ವನಾಥ್ ಏನು ಮಾಡುತ್ತಾರೆ ಎಂಬುದರ ಬಗ್ಗೆ ಅವರೇಮಾಧ್ಯಮದವರ ಮುಂದೆ ತಿಳಿಸಲಿ ಎಂದು ತಿರುಗೇಟು ನೀಡಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.