ನಾಡ ಪ್ರಭು ಕೆಂಪೇಗೌಡ ಜಯಂತಿ
Team Udayavani, Jun 27, 2021, 9:25 PM IST
ಮೈಸೂರು: ಕರ್ನಾಟಕ ಸೇನಾ ಪಡೆವತಿಯಿಂದ ಮೈಸೂರು ಪಾಲಿಕೆ ವಲಯಕಚೇರಿ-1ರ ಆವರಣದಲ್ಲಿ ನಾಡಪ್ರಭುಕೆಂಪೇಗೌಡ ಜಯಂತಿ ನಡೆಯಿತು.
ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆಪುಷ್ಪಾìಚನೆ ಮಾಡಿ ಮಾತನಾಡಿದ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷಹೇಮಂತ ಕುಮಾರ್‌ಗೌಡ, ಎಲ್ಲ ಜಾತಿ,ಮತ, ಪಂಥ, ಧರ್ಮದ ಜನಬದುಕು ಕಟ್ಟಿಕೊಳ್ಳಲು ಕೆಂಪೇಗೌಡರೇಕಾರಣ ಎಂದರು.ಕರ್ನಾಟಕದ ರಾಜಧಾನಿ ಬೆಂಗಳೂರು ವಿಶಾಲವಾಗಿ ಬೆಳೆಯಲು ತಳಹದಿಹಾಕಿದವರೇ ಕೆಂಪೇಗೌಡರು. ತಮ್ಮಆಡಳಿತಾವಧಿಯಲ್ಲಿ ನೂರಾರುಕೆರೆ ಕಟ್ಟೆ,ಗುಡಿ, ಗೋಪುರ ಮತ್ತು ಅಗ್ರಹಾರನಿರ್ಮಿಸಿದ್ದಾರೆಂದು ಸ್ಮರಿಸಿದರು.
ಮುಡಾ ಸದಸ್ಯೆ ಲಕ್ಷ್ಮೀದೇವಿ, ಸಮಾಜಸೇವಕರಾದ ಕೆ.ರಘುರಾಂ, ಎಂ.ಎನ್.ದೊರೆಸ್ವಾಮಿ, ನಾಡಪ್ರಭು ಕೆಂಪೇಗೌಡಸಂಘದ ಅಧ್ಯಕ್ಷ ಗಂಗಾಧರ, ಕರ್ನಾಟಕಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್‌ಲೋಕೇಶ್‌ಗೌಡ, ಮಹೇಂದ್ರ ಸಿಂಗ್‌ಕಾಳಪ ³, ಜೀವಧಾರ ರಕ್ತನಿಧಿ ಕೇಂದ್ರದಡಾ.ಗಿರೀಶ್, ಡಾ ಶಾಂತರಾಜೇಅರಸ್,ಕುಮಾರ್ ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.