ತೆನೆ ಕಟ್ಟುವ ಹಂತದಲ್ಲಿದ್ದ ಮುಸುಕಿನ ಜೋಳಕ್ಕೆ ಸೈನಿಕ ಕೀಟಬಾಧೆ


Team Udayavani, Jul 2, 2021, 7:01 PM IST

mysore news

ಪಿರಿಯಾಪಟ್ಟಣ: ಮುಸುಕಿನ ಜೋಳದಬೆಳೆಯನ್ನು ಕೀಟಬಾಧೆ (ಸೈನಿಕ ಹುಳು)ಕಾಡುತ್ತಿದ್ದು, ಉತ್ತಮ ಫ‌ಸಲು ಹಾಗೂ ಇಳುವರಿ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ.

ಮೇ ತಿಂಗಳಲ್ಲಿ ಮುಂಗಾರು ಆರಂಭಕ್ಕೂಮುನ್ನ ಅಂದರೆ ಭರಣಿ ಮಳೆಗೆತಾಲೂಕಿನಾದ್ಯಂತ ಸುಮಾರು 12 ಸಾವಿರಹೆಕ್ಟೇರ್‌ ಪ್ರದೇಶದಲ್ಲಿ ಮುಸುಕಿನ ಜೋಳಬಿತ್ತಲಾಗಿದೆ. ಆರಂಭದಲ್ಲಿ ಮಳೆ ಕೊರತೆಕಾಡುತ್ತಿದ್ದು, ಇದರ ನಡುವೆ ಸೈನಿಕ ಹುಳುವಿನಕಾಟ ಹೆಚ್ಚಾಗಿದೆ. ಜೋಳ ಬಿತ್ತನೆ ‌¤ ಮಾಡಿ ಈಗಾಗಲೇ50 ರಿಂದ 60 ದಿನಗಳುಕಳೆದಿರುವ ಮುಸುಕಿನ ಜೋಳ ಫ‌ಸಲು ಕಟ್ಟುವ ಹಂತದಲ್ಲಿರುವಾಗ ಸೈನಿಕ ಹುಳುವಿನ ದಾಳಿಗೆ ಸಿಲುಕಿರುವುದು ರೈತರನ್ನು ಚಿಂತೆಗೀಡು ಮಾಡಿದೆ.

ಈಗಾಗಲೇ ಮುಸುಕಿನ ಜೋಳ ತೆನೆಮೂಡುವ ಹಂತದಲ್ಲಿದ್ದು, ಈ ವೇಳೆ ಸೈನಿಕಹುಳುಗಳು ಬೆಳೆಗೆ ಲಗ್ಗೆ ಇಟ್ಟಿವೆ. ಹಗಲಿನಲ್ಲಿಸುಳಿ ಹಾಗೂ ಬುಡದ ಮಣ್ಣಿನ ಒಳಭಾಗಸೇರಿಕೊಳ್ಳುವ ಹುಳುಗಳು, ರಾತ್ರಿ ವೇಳೆಹೊರಬಂದು ಗರಿಗಳನ್ನು ತಿನ್ನುತ್ತಿವೆ.ಕೀಟಬಾಧೆ ತೀವ್ರಗೊಂಡು ಮುಸುಕಿನಜೋಳದ ಗರಿಗಳು ಹಾಳಾಗಿರುವ ಪರಿ ಣಾಮಬೆಳವಣಿಗೆಯಲ್ಲಿ ಕುಂಠಿತವಾಗಿದ್ದು, ಇದರಿಂದಜೋಳದ ತೆನೆ ಹುಲುಸಾಗಿ ಬರುವುದಿಲ್ಲ. ತೆನೆಬಂದರೂ ನಿರೀಕ್ಷೆಯಂತೆ ಫ‌ಸಲುಹಿಡಿಯುವುದು ಅನುಮಾನವಾಗಿದೆ ಎಂದುರೈತರು ಅಳಲು ತೋಡಿಕೊಂಡಿದ್ದಾರೆ.

ಕಳೆದ 2 ವಾರದಿಂದ ಮೋಡಕವಿದವಾತಾವರಣ ಹಾಗೂ ಶೀತಮಿಶ್ರಿಯ ಗಾಳಿಕೀಟಬಾಧೆಗೆ ಕಾರಣ ಎನ್ನಲಾಗಿದೆ. ರೈತರುಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ಖಾಸಗಿ ಔಷಧ ಅಂಗಡಿಗಳಲ್ಲಿ ಲಭ್ಯವಿರುವ ಕೀಟನಾಶಕಗಳನ್ನು ತಂದು ಬೆಳೆಗೆಸಿಂಪಡಿಸಿದರೂ ಕೀಟಬಾಧೆ ನಿಯಂತ್ರಣಕ್ಕೆಬಂದಿಲ್ಲ. ಕೆಲವರು ಬೆಳೆಗೆ ತಕ್ಷಣ ಕೀಟನಾಶಕಸಿಂಪಡಿಸಿದರೆ, ಇನ್ನೂ ಕೆಲವರು ಕೀಟನಾಶಕಸಂಪಡಿಸದೆ ಕೈಚೆಲ್ಲಿರುವ ಕಾರಣ ಹುಳುಗಳ ನಿಯಂತ್ರಣ ಸಾಧ್ಯವಾಗುತ್ತಿಲ್ಲ.

ಒಂದು ಎಕರೆ ಜಮೀನಿನಲ್ಲಿ ಮುಸುಕಿನಜೋಳ ಬೆಳೆಯಲು ಬಿತ್ತನೆಯಿಂದ ಕಟಾವಿನಹಂತದವರೆಗೆ 10 ಸಾವಿರ ರೂ. ಭರಿಸಬೇಕಾಗುತ್ತದೆ. ಕೀಟಬಾಧೆಗೆ ತುತ್ತಾಗಿರುವ ಮುಸುಕಿನ ಜೋಳದ ಬೆಳೆ ಜಾನುವಾರುಗಳಮೇವಿಗೂ ಬಳಕೆಯಾಗದ ಸ್ಥಿತಿ ತಲುಪಿದೆ.

ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಮುಸುಕಿನಜೋಳ ಮಳೆಯ ತೀವ್ರ ಕೊರತೆಯಿಂದಒಣಗಿಹೋಗಿರುವುದು,ರೈತರಿಗೆಆರ್ಥಿಕವಾಗಿಸಂಕಷ್ಟ ಎದುರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರೋಗಬಾಧೆತಡೆ, ಬೆಳೆ ಪರಿಹಾರಕ್ಕೆ ಕ್ರಮ ವಹಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಪಿ.ಎನ್‌.ದೇವೇಗೌಡ

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.