![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 3, 2021, 8:29 PM IST
ನಂಜನಗೂಡು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕಿನ ಅಸಂಘಟಿತವಲಯದ ಕಟ್ಟಡ ಕಾರ್ಮಿಕರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ ಯುನೈಟೆಡ್‌ಯೂನಿ ಯನ್ ಸೆಂಟರ್‌ನ ಹರೀಶ್‌ನೇತೃತ್ವದಲ್ಲಿ ನಗರದ ತಾಲೂಕು ಸಮುಚ್ಚಯ ಬಳಿ ಪ್ರತಿಭಟನೆ ನಡೆಸಿದ ಕಾರ್ಮಿಕರು, ಕೋವಿಡ್ ಪರಿಹಾರವಾಗಿ ಸರ್ಕಾರ ಘೋಷಿಸಿರುವ 3ಸಾವಿರ ರೂ. ಯಾವು ದಕ್ಕೂ ಸಾಲುವುದಿಲ್ಲ. ಈ ಮೊತ್ತವನ್ನು 10 ಸಾವಿರ ರೂ.ಗೆ ಏರಿಸಬೇಕು.
ಮೂರು ತಿಂಗಳ ಕಾಲ10 ಸಾವಿರ ರೂ.ಗಳನ್ನು ನಮ್ಮ ಖಾತೆಗೆಜಮೆ ಮಾಡಬೇಕು ಎಂದುಆಗ್ರಹಿಸಿದರು.ಇದೇ ವೇಳೆ ವಿವಿಧ ಬೇಡಿಕೆಗಳಮನವಿ ಪತ್ರವನ್ನು ಸ್ಥಳಕ್ಕೆ ಆಗಮಿಸಿದಗ್ರೇಡ್-2 ತಹಶೀಲ್ದಾರ ಭೈರಯ್ಯಅವರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿಎಐಯುಟಿಯುಸಿ ನಾಯಕ ಹರೀಶ್,ಸಂಘಟನೆಯ ಹುಲ್ಲಹಳ್ಳಿ ಹೋಬಳಿಯ ಅಧ್ಯಕ್ಷ ಸಿದ್ದಯ್ಯ, ಕುಮಾರ್,ಸುರೇಶ್, ಚೆನ್ನಬಸಪ್ಪ ಮತ್ತಿತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.